ರೋಹಿಂಗ್ಯಾ

Fact Check: ಮಥುರಾದಲ್ಲಿ ರೋಹಿಂಗ್ಯಾ ಮುಸ್ಲಿಮರು ಪೋಲೀಸರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಮಿನ ವೀಡಿಯೋ ಹಂಚಿಕೆ

ಹಲವಾರು ಪುರುಷರು ಮತ್ತು ಪೊಲೀಸ್ ಅಧಿಕಾರಿಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ, ವೃದ್ಧ ಮುಸ್ಲಿಂ ವ್ಯಕ್ತಿ ಬಿದಿರಿನ ಕೋಲಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವುದನ್ನು ಕಾಣಬಹುದು. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ತಮ್ಮ ಗುರುತಿನ ಚೀಟಿಗಳನ್ನು ಪರಿಶೀಲಿಸಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಈ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು ಅನೇಕ ಬಿಜೆಪಿ ಬೆಂಬಲಿಗರು ಎಕ್ಸ್ ನಲ್ಲಿ: “ರೋಹಿಂಗ್ಯಾಗಳು ಅಥವಾ ರೌಡಿಗಳು? ಉತ್ತರ ಪ್ರದೇಶದ…

Read More
ರೋಹಿಂಗ್ಯಾ

ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುದು ಸುಳ್ಳು

“ಭಾರತದ ರೋಹಿಂಗ್ಯಾ ಶಿಬಿರದಲ್ಲಿಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ಈ ಅಂಕಿ ಅಂಶಗಳನ್ನು ಒಮ್ಮೆ ನೀವೇ ನೋಡಿ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಹಲವು ಪೋಸ್ಟ್‌ಗಳು ವೈರಲ್‌ ಆಗುತ್ತಿದೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.   ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಸುದ್ದಿಯ ಕುರಿತು ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ 28 ಫೆಬ್ರುವರಿ 2018 ರಲ್ಲಿ ಇಂಡಿಯ ಟಿವಿ ವೆಬ್‌ತಾಣದಲ್ಲಿ…

Read More

Fact Check: 2017 ರ ವೀಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ರೋಹಿಂಗ್ಯಾಗಳು ಹಿಂದೂಗಳನ್ನು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪರಿಸ್ಥಿತಿ ಹೇಗಿದೆ ನೊಡಿ ಎನ್ನಲಾದ ವೀಡಿಯೊ ಒಂದು (ಇಲ್ಲಿ ಮತ್ತು ಇಲ್ಲಿ) ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಗುಂಪೊಂದು ಕೆಲವು ಪುರುಷರನ್ನು ಹಿಂಬಾಲಿಸಿ ಥಳಿಸುವುದನ್ನು ನಾವು ನೋಡಬಹುದು. ಕೆಲವು ರೋಹಿಂಗ್ಯಾ ಪುರುಷರು ಹಿಂದೂಗಳಿಗೆ ಒದೆಯುವುದು ಮತ್ತು ಗುದ್ದುವುದನ್ನು ವೀಡಿಯೊ ತೋರಿಸುತ್ತದೆ ಎಂದು ಹೇಳಲಾಗಿದೆ. ಈ ಲೇಖನದ ಮೂಲದ ಇದು ನಿಜವೇ, ನಿಜಕ್ಕೂ ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಪರಿಸ್ಥಿತಿ ಕಷ್ಟಕರವಾಗಿದೆಯೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋವಿನ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು,…

Read More