Fact Check: 2019ಕ್ಕೆ ಹೋಲಿಸಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆ ಹೆಚ್ಚಾಗಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮತ ಹಂಚಿಕೆಯ ಕುರಿತು ಈಗ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಯಾವ ಯಾವ ಪಕ್ಷಕ್ಕೆ ಎಷ್ಟು ಮತಗಳಿಕೆಯಾಗಿದೆ ಎಂದು ಜನ ಚರ್ಚಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪೋಸ್ಟ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “2014 ರಲ್ಲಿ 31% ಮತ ಹಂಚಿಕೆಯೊಂದಿಗೆ ಬಿಜೆಪಿ 282 ಸ್ಥಾನಗಳನ್ನು ಗೆದ್ದಿದೆ, 2019 ರಲ್ಲಿ ಅವರ ಮತಗಳ ಪ್ರಮಾಣವು 37% ಕ್ಕೆ ಏರಿತು, ಇದರ ಪರಿಣಾಮವಾಗಿ 303 ಸ್ಥಾನಗಳು ಬಂದವು. ಇದಲ್ಲದೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ…

Read More
Election

ಚುನಾವಣಾ ನೀತಿ ಸಂಹಿತೆ: ರಾಜಕೀಯ ಪಕ್ಷದ ವಿರುದ್ಧ ಪೋಸ್ಟ್‌ ಮಾಡಿದರೆ ಕಾನೂನು ಕ್ರಮ ಎಂಬುದು ಸುಳ್ಳು

ಮಾರ್ಚ್ 16, 2024 ರಂದು, ಭಾರತೀಯ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ, ಚುನಾವಣೆ ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಕೊನೆಗೊಳ್ಳುತ್ತದೆ. ಮತ್ತು ಏಳು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಚುನಾವಣೆಯ ಎಣಿಕೆ ಜೂನ್ 4 ರಂದು ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅರ್ಹ ಮತದಾರರ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ ದೇಶದಲ್ಲಿ ಈ ವರ್ಷ 96.8 ಕೋಟಿ ಮತದಾರರಿದ್ದಾರೆ ಮತ್ತು 12 ಲಕ್ಷ ಮತಗಟ್ಟೆಗಳಲ್ಲಿ ಮತದಾನವಾಗಲಿದೆ. ಚುನಾವಣೆಗೆ…

Read More