Fact Check: ಭಾರತದಾದ್ಯಂತ ಪೋಲಿಸ್ ಇಲಾಖೆ ಮಹಿಳೆಯರಿಗಾಗಿ ಉಚಿತ ಸವಾರಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂಬುದು ಸುಳ್ಳು

ಪೋಲಿಸ್ ಇಲಾಖೆ ಹೊಸದಾಗಿ ಮಹಿಳೆಯರಿಗೆ ರಾತ್ರಿಯಲ್ಲಿ ಉಚಿತ ಸವಾರಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂಬ ಸಂದೇಶ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಇದನ್ನು “ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮಹಿಳೆಯರಿಗೆ ರಾತ್ರಿಯಲ್ಲಿ ಉಚಿತ ಸವಾರಿ ನೀಡುವಂತೆ ರಾಜ್ಯ ಪೊಲೀಸರಿಗೆ ಆದೇಶಿಸಿದೆ ” ಎಂದು ಸಹ ಹಂಚಿಕೊಳ್ಳಲಾಗುತ್ತಿದೆ. 1091 ಮತ್ತು 7837018555 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಮಹಿಳೆಯರಿಗೆ ಉಚಿತ ಸವಾರಿ ಯೋಜನೆಯನ್ನು ಪಡೆಯಬಹುದು ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಸಂದೇಶ ಹೀಗಿದೆ: “ಮಹಾರಾಷ್ಟ್ರದ ಹೊಸ ಸರ್ಕಾರವು…

Read More
104

Blood On Call- 104 ಕ್ಕೆ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುವ ಯೋಜನೆ ಅಸ್ತಿತ್ವದಲ್ಲಿಲ್ಲ

ಸರ್ಕಾರದ ಹೊಸ ಯೋಜನೆ….. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood_On_Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ.. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/-. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು ಎಂಬ ಸಂದೇಶ…

Read More