Siddaramaiah

Fact Check: 11 ತಿಂಗಳಲ್ಲಿ ಸಿದ್ದರಾಮಯ್ಯನವರು 1,91,000 ಕೋಟಿ ಸಾಲ ಮಾಡಿದ್ದಾರೆ ಎಂಬ ಆರೋಪ ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಈ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಮತ್ತು ಸುಳ್ಳು ಲೆಕ್ಕಗಳನ್ನು ಹರಿಬಿಡುತ್ತಿದ್ದಾರೆ. ಈಗ, 11 ತಿಂಗಳಲ್ಲಿ ಸಿದ್ದರಾಮಯ್ಯ ಮಾಡಿರುವ ಸಾಲ 1,91,000 ಕೋಟಿ. ಪ್ರತಿ ಕನ್ನಡಿಗನ ತಲೆ ಮೇಲೆ 11ತಿಂಗಳಿಗೆ 31,833ರೂಪಾಯಿ ಸಾಲ ಹೊರಿಸಿದ ಸಿದ್ದಣ್ಣ. 5ವರ್ಷಕ್ಕೆ ಪ್ರತಿ ಕನ್ನಡಿಗನ…

Read More
ಸಾಲ

ಕಾಂಗ್ರೆಸ್ ಸರ್ಕಾರದ 32 ಸಾವಿರ ಕೋಟಿ ರೂ ಸಾಲವನ್ನು 32 ಲಕ್ಷ ಕೋಟಿ ರೂ ಎಂದು ತಿರುಚಿದ ಬಿಜೆಪಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 32 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಬಿಜೆಪಿ ಸರ್ವಜ್ಞನಗರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಇನ್ಸ್ಟಾಗ್ರಾಮ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರಲ್ಲಿ ದಿ ಫೈಲ್ ವೆಬ್‌ಸೈಟ್‌ನ ವರದಿಯ ಸ್ಕ್ರೀನ್ ಶಾಟ್ ಬಳಸಿರುವುದು ಕಂಡುಬಂದಿದೆ. ಅದರ ಆಧಾರದಲ್ಲಿ ಹುಡುಕಿದಾಗ ದಿ ಫೈಲ್ ನಲ್ಲಿ ಫೆಬ್ರವರಿ 14ರಂದು ಪ್ರಕಟವಾದ ನಿರಂತರ ಏರಿಕೆ: ಎಂಟೇ ತಿಂಗಳಲ್ಲಿ…

Read More
ಸಾಲ

ಮೋದಿ ಪ್ರಧಾನಿಯಾದ ನಂತರ ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಎಂಬುದು ಸುಳ್ಳು

70 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಮೋದಿಯವರು ಪ್ರಧಾನಿಯಾದ ನಂತರ ಮೂರು ವರ್ಷಗಳಲ್ಲಿ ಭಾರತ ವಿಶ್ವಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಲೆಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದೇ ರೀತಿಯಾಗಿ ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಎಲ್ಲಾ ಸಾಲವನ್ನು ತೀರಿಸಿಬಿಟ್ಟಿದ್ದಾರೆ. ಈ ರೀತಿ ಸಾಲ ತೀರಿಸಿರುವ 35 ರಾಷ್ಟ್ರಗಳಲ್ಲಿ ಭಾರತವೂ ಒಂದು ಎಂದು ಮತ್ತೊಂದು ಪೇಪರ್ ಕಟಿಂಗ್ ಒಳಗೊಂಡಿರುವ ಪೋಸ್ಟರ್ ಸಹ ವೈರಲ್ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಪರಿಶೀಲಿಸುವಂತೆ ಕನ್ನಡ ಫ್ಯಾಕ್ಟ್ ಚೆಕ್ ತಂಡಕ್ಕೆ ಮನವಿಗಳು…

Read More