Fact Check: ಉತ್ತರ ಗಾಜಾದಿಂದ ಇಸ್ರೇಲ್‌ಗೆ ಸಂಪರ್ಕಿಸುವ ಸುರಂಗದ ಫೋಟೋವನ್ನು ಈಜಿಪ್ಟಿಗೆ ಸಂಪರ್ಕಿಸುವ ಸುರಂಗ ಎಂದು ಹಂಚಿಕೆ

ದಕ್ಷಿಣ ಗಾಜಾದ ರಾಫಾದಿಂದ ಈಜಿಪ್ಟ್‌ಗೆ ಸಂಪರ್ಕಿಸುತ್ತದೆ ಎಂದು ಹೇಳಲಾದ ಭೂಗತ ಸುರಂಗ ಮಾರ್ಗದ ಫೋಟೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೇ ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಮೇ 26 ರಂದು, ರಫಾದ ಶಿಬಿರದ ಮೇಲೆ ಇಸ್ರೆಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 45 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನ ಗಾಯಗೊಂಡಿದ್ದಾರೆ. ಇದರ ನಂತರ, ಇಂಡೋನೇಷಿಯಾದ ಫೀಲ್ಡ್ ಆಸ್ಪತ್ರೆ ಸೇರಿದಂತೆ ರಫಾದ ತಾಲ್ ಅಸ್-ಸುಲ್ತಾನ್ ಪ್ರದೇಶದಲ್ಲಿ ಇಸ್ರೇಲಿ ಸೇನೆಯು ಬಾಂಬ್ ದಾಳಿಯನ್ನು ಮುಂದುವರೆಸಿದೆ. ಸಧ್ಯ, ಸುರಂಗ…

Read More
ಗಾಜಾದ

ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲಿ ಶಸ್ತ್ರಾಗಾರವಿಲ್ಲ, ಇದು ವೆಸ್ಟ್ ಬ್ಯಾಂಕ್‌ನ ಹಳೆಯ ವಿಡಿಯೋ

ಗಾಜಾದ ‘ಆಲ್ ಶಿಫಾ’ ಆಸ್ಪತ್ರೆಯಲ್ಲಿ ದೊರೆತ ಅತ್ಯಂತ ನವೀನ ತಂತ್ರಜ್ಞಾನದ ಯುದ್ಧೋಪಕರಣಗಳು! ಇದೇನು ಆಸ್ಪತ್ರೆಯೋ ಅಥವಾ ಶಸ್ತ್ರಾಗಾರವೋ!? ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ದೊಡ್ಡ ಕೋಣೆಯೊಂದರಲ್ಲಿ ಹಲವು ರೀತಿಯ ಶಸ್ತ್ರಾಸ್ತ್ರಗಳು ಇರುವುದನ್ನು ನೋಡಬಹುದು. ಈ ವಿಡಿಯೋವನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಹಮಾಸ್ ಸುರಂಗದಲ್ಲಿನ ಶಶ್ತ್ರಾಗಾರ ಎಂದು ಹಲವಾರು ಬಲಪಂಥೀಯ ವಿಚಾರಧಾರೆಯುಳ್ಳ ವ್ಯಕ್ತಿಗಳ ಹಂಚಿಕೊಂಡಿದ್ದಾರೆ.   आख़िरकार इज़राइल ने ग़ाज़ा के भीतर ग्राउंड ऑपरेशन का सबसे बड़ा आग़ाज़ कर दिया है।…

Read More