Fact Check: ಸೋನಮ್ ವಾಂಗ್‌ಚುಕ್ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಸುಳ್ಳು

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸಿದ್ದಾರೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ವಾಂಗ್ಚುಕ್ ಅವರು, “ಯಾವುದೇ ಸ್ಥಳವು ಸಂತೋಷವಾಗಿರಬೇಕು. ಅವರು ಯಾವಾಗ ಬೇಕಾದರೂ ಎಲ್ಲಿಗಾದರೂ ಹೋಗಬೇಕು.. ಜನಾಭಿಪ್ರಾಯ ಸಂಗ್ರಹಣೆಗಳ ಬಗ್ಗೆ ಕೇಳಿರಬೇಕು.. ಹೀಗೆ ಎಲ್ಲರೂ ಯೋಚಿಸಿದರೆ.. ಹಾಗಾದರೆ ಕಾಶ್ಮೀರದಲ್ಲಿ ಏಕೆ ಹೋಗಬಾರದು?” ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಹಲವರು, “ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆಗೆ ಒತ್ತಾಯಿಸುತ್ತಿರುವುದನ್ನು ನೋಡಿ ಬೇಸರವಾಯಿತು….

Read More
Sonam Wangchuck

Fact Check: ಸೋನಮ್ ವಾಂಗ್ಚುಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಕಳೆದ 21 ದಿನಗಳಿಂದ ಉವವಾಸ ಸತ್ಯಗ್ರಹವನ್ನು ಕೈಗೊಂಡಿರುವ ಸಾಮಾಜಿಕ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಲಡಾಖ್‌ಗೆ ಸ್ವಾಯತ್ತತೆಯನ್ನು ತರಲು ಪ್ರತಿಭಟಿಸುತ್ತಿದ್ದಾರೆ ಮತ್ತು ಕೈಗಾರಿಕೀಕರಣದಿಂದ ಹಿಮಾಲಯ ಪ್ರದೇಶದ ದುರ್ಬಲ ಪರಿಸರ ಮತ್ತು ಹಿಮನದಿಗಳಿಗೆ ಆಗುತ್ತಿರುವ ಹಾನಿಯನ್ನು ದೇಶದ ಜನರಿಗೆ ತೋರಿಸುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಸಾಂವಿಧಾನಿಕ ರಕ್ಷಣೆ ಮತ್ತು ಕೈಗಾರಿಕಾ ಮತ್ತು ಗಣಿಗಾರಿಕೆ ಲಾಬಿಗಳಿಂದ ಲಡಾಖ್‌ನ ರಕ್ಷಣೆಗಾಗಿ ಅವರು ತಮ್ಮ ಬೇಡಿಕೆಯನ್ನು ಒತ್ತಾಯಿಸುತ್ತಿದ್ದಾರೆ. ಅವರು ಕೇಂದ್ರ ಬಿಜೆಪಿ ಸರ್ಕಾರ 2019ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಹೀಡೇರಿಸಿಲ್ಲ….

Read More