ಮೋದಿ ಪ್ರಧಾನಿಯಾಗುವ ಮುನ್ನ ಕೇವಲ 300 ಸ್ಟಾರ್ಟಪ್‌ಗಳಿದ್ದವು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಹೊಗಳುವ ಭರದಲ್ಲಿ ಈ ಹಿಂದೆ ಏನೂ ಅಭಿವೃದ್ದಿಯಾಗಿರಲಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ. ಅದೇ ರೀತಿಯಾಗಿ “ಮೋದಿ ಪ್ರಧಾನಿಯಾಗುವ ಮುನ್ನ ಕೇವಲ 300 ಸ್ಟಾರ್ಟಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕವಾಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದಾರೆ. ಇದನ್ನು ಎಎನ್‌ಐ ವರದಿ ಮಾಡಿದೆ. ಏಪ್ರಿಲ್ 28 ರಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ರವರು 2014ರಲ್ಲಿ ಕೇವಲ 350 ಸ್ಟಾರ್ಟಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಇದು ನಿಜವೇ…

Read More