Fact Check: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತದೆ ಎಂಬುದು ನಿಜವೇ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಬೆಂಬಲಿಗರು ಸಹ ಪ್ರಮುಖವಾಗಿ ಭಾಗಿಯಾಗಿದ್ದು, ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಿಬಿಡುವುದು, ಸಂಬಂಧವಿರದ ಘಟನೆಗೆ ಕೋಮು ಆಯಾಮವನ್ನು ನೀಡುವುದು, ಹಿಂದುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲು ಹಳೆಯ ಘಟನೆಗಳ ವೀಡಿಯೋಗಳನ್ನು ನಿರಂತರವಾಗಿ ಹರಿಬಿಡುತ್ತಿದ್ದಾರೆ. ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಇಂತಹ ನೂರಾರು…

Read More

Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More