Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More
JNU

Fact Check: JNU ವಿದ್ಯಾರ್ಥಿ ಒಕ್ಕೂಟ ಚುನಾವಣೆಯಲ್ಲಿ ABVP ನಾಲ್ಕು ಸ್ಥಾನ ಗಳಿಸಿದೆ ಎಂದು ಸುದ್ದಿ ತಿರುಚಿದ ಕನ್ನಡ ಮಾಧ್ಯಮಗಳು

ಜವಹರಲಾಲ್ ನೆಹರು ವಿಶ್ವವಿದ್ಯಾಲಯವು ಭಾರತದಲ್ಲಿ ಅನೇಕ ದಶಕಗಳಿಂದ ವಿದ್ಯಾರ್ಥಿ ಚಳುವಳಿಯ ನೆಲೆವೀಡಾಗಿದೆ. ಶೈಕ್ಷಣಿಕವಾಗಿಯೂ ಸಹ ಸಾಕಷ್ಟು ಹೆಸರು ಮಾಡಿರುವ ಈ ವಿಶ್ವವಿದ್ಯಾಲಯವು ದೇಶಕ್ಕೆ ಅನೇಕ ವಿದ್ವಾಂಸರನ್ನು, ರಾಜಕಾರಣಿಗಳನ್ನು ಕೊಡುಗೆಯಾಗಿ ನೀಡಿದೆ. ಆದರೆ ಕಳೆದೊಂದು ದಶಕಗಳಿಂದ ಈ ವಿಶ್ವವಿದ್ಯಾಲಯದ ಮೇಲೆ ಸಾಕಷ್ಟು ಆರೋಪಗಳನ್ನು ಹೊರಿಸಲಾಗುತ್ತಿದ್ದು, ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದಾರೆ. ಸಧ್ಯ ಎಡಪಂಥೀಯ ಮತ್ತು ಬಲಪಂಥೀಯ ಸಿದ್ದಾಂತಗಳ ಕಾದಾಟದ ಸ್ಥಳವಾಗಿ ಈ ವಿಶ್ವವಿದ್ಯಾಲಯವು ಮಾರ್ಪಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಒಕ್ಕೂಟಕ್ಕೆ…

Read More