Fact Check I ಅಫ್ಘಾನಿಸ್ತಾನದ ಮಾರುಕಟ್ಟೆಯಲ್ಲಿ ಮಹಿಳೆಯರನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದು ಸುಳ್ಳು

ಅಫ್ಘಾನಿಸ್ತಾನದ ಮಾರುಕಟ್ಟೆಯಲ್ಲಿ ಮಹಿಳೆಯರನ್ನು ಮಾರಾಟ ಮಾಡುತ್ತಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಫೆಲಸ್ತೀನನ ಬಗ್ಗೆ ದಿನವಿಡೀ ಅಳುತ್ತಾರೆ. ಆದರೆ, ಅಫ್ಘಾನಿಸ್ತಾನದಲ್ಲಿ ತಮ್ಮ ಸಹೋದರಿಯರು ಹಾಗೂ ಮಕ್ಕಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವುದರ ಬಗ್ಗೆ ಇವರು ಯಾಕೆ ಮಾತಾಡುವುದಿಲ್ಲ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.”   फिलिस्तीन बहुत दूर है फिर भी @realwajidkhan @WasimAkramTyagi रात दिन कुत्तों की तरह उसके लिए रोते रहते हैं। जबकि अफगानिस्तान में इनकी बहन…

Read More

Fact Check | ಅಫ್ಘಾನಿಸ್ತಾನ ಆಟಗಾರರು ‘ವಂದೇ ಮಾತರಂ’ ಹಾಡಿದ್ದಾರೆ ಎಂಬ ವಿಡಿಯೋ ಸುಳ್ಳು.!

ಪ್ರಸ್ತುತ ಭಾರೀ ಸದ್ದು ಮಾಡುತ್ತಿರುವ T-20 ಕ್ರಿಕೆಟ್ ವಿಶ್ವಕಪ್ ಹಲವು ರೋಚಕ ಕ್ಷಣಗಳಿಗೆ ಕಾರಣವಾಗುತ್ತಿದೆ. ಈ ಪಂದ್ಯವಾಳಿಗಳಲ್ಲಿ ಅಫ್ಘಾನ್ ಆಟಗಾರರು ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಟಿ- 20 ವಿಶ್ವಕಪ್‌ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ನಡುವೆ “ಅಫ್ಘಾನಿಸ್ತಾನದ ಆಟಗಾರರು T-20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ ನಂತರ ‘ವಂದೇ ಮಾತರಂ’ ಹಾಡಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಇದು ನಿಜವಾದ ವಿಡಿಯೋ ಇರಬಹುದು ಎಂದು ಸಾಕಷ್ಟು…

Read More