Fact Check | ಮಹಾರಾಷ್ಟ್ರ ಹೌಸಿಂಗ್ ಸೊಸೈಟಿಯಲ್ಲಿ ಪುರುಷರ ಗುಂಪು ಹಿಂದೂ ಪರ ಘೋಷಣೆ ಕೂಗಿದೆ ಎಂಬುದು ಸುಳ್ಳು

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ರೀತಿಯ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಇದೀಗ ಹೌಸಿಂಗ್ ಸೊಸೈಟಿಯಲ್ಲಿ ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಶ್ರೀರಾಮ ಮತ್ತು ಹಿಂದುಗಳನ್ನು ಬೆಂಬಲಿಸಿ, ಘೋಷಣೆಗಳನ್ನು ಕೂಗುಲಾಗುತ್ತಿದೆ. ಇನ್ನು ಈ ಸೊಸೈಟಿಯ ಪಕ್ಕದಲ್ಲಿರುವ ಹಲವು ಅಪಾರ್ಟ್‌ಮೆಂಟ್‌ನ ನಿವಾಸಿಗಳು ಕೂಡ ಈ ಪುರುಷರ ಗುಂಪಿಗೆ ಬೆಂಬಲವನ್ನು ನೀಡಿದ್ದಾರೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ಪೋಸ್ಟ್‌ನಲ್ಲಿ ಪುರುಷರ ಗುಂಪೊಂದು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನು ನೋಡಿದ ಹಲವು ಮಂದಿ ಮಹಾರಾಷ್ಟ್ರದಲ್ಲಿ ಚುನಾವಣೆ…

Read More

Fact Check | ಗುಜರಾತ್‌ನ ಪ್ರಗತಿಗೆ ಮತ ಹಾಕುವಂತೆ ಮಹಾರಾಷ್ಟ್ರದ ಬಿಜೆಪಿ ಮತದಾರರನ್ನು ಕೇಳುತ್ತಿದೆ ಎಂಬುದು ಸುಳ್ಳು

ಗುಜರಾತ್‌ನ ಪ್ರಗತಿಗಾಗಿ ಮಹಾರಾಷ್ಟ್ರದ ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷಗಳು ಮತದಾರರ ಬಳಿ ತಮಗೆ ಮತ ಚಲಾಯಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಇದು ಮೊದಲು. ಮಹಾರಾಷ್ಟ್ರದ ಬಿಜೆಪಿಗರು ಪ್ರಧಾನಿ ಮೋದಿ ಅವರನ್ನು ಮೆಚ್ಚಿಸಲು, ತಮ್ಮ ರಾಜ್ಯವನ್ನೇ ಹರಾಜು ಹಾಕುತ್ತಿದ್ದಾರೆ. ಇದು ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ರಾಜ್ಯಗಳಲ್ಲೂ ಕೂಡ ಇದೇ ಹಣೆಬರಹ. ಹಾಗಾಗಿ ಮಹಾರಾಷ್ಟ್ರದ ಮತದಾರರೇ ಎಚ್ಚರದಿಂದ ಮತ ಚಲಾಯಿಸಿ” ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ನಿಜವೆಂದು ಭಾವಿಸಿ…

Read More

Fact Check | ಪಪ್ಪು ಯಾದವ್‌ ಲಾರೆನ್ಸ್‌ ಬಿಷ್ಣೋಯ್‌ಗೆ ವಿಧೇಯನಾಗಿದ್ದೇನೆ ಎಂದು ಹೇಳಿಲ್ಲ

ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಎನ್‌ಸಿಪಿ ನಾಯಕ ಬಾಬ ಸಿದ್ದಿಕ್ ಹತ್ಯೆಯ ನಂತರ, ಬಿಹಾರದ ಪೂರ್ನಿಯಾ ಸಂಸದ ಪಪ್ಪು ಯಾದವ್ ಅವರಿಗೆ  ಬಿಷ್ಣೋಯ್‌ ಗ್ಯಾಂಗ್‌ನಿಂದ ಆಗಾಗ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ಸೇರಿದ ಹಾಗೆ ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲೂ ಪ್ರಕಟಗೊಂಡಿವೆ. ಈಗ ಈ ವಿಚಾರಕ್ಕೆ ಸಂಬಂಧಪಟ್ಟ ಮತ್ತೊಂದು ಸುದ್ದಿ ವೈರಲ್‌ ಆಗಿದ್ದು ಅದನ್ನು ನೋಡಿದ ಹಲವು ಬಿಷ್ಣೋಯ್‌ ಗ್ಯಾಂಗ್‌ ಜೊತೆ ಪಪ್ಪು ಯಾದವ್‌ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಇದೀಗ ಲಾರೆನ್ಸ್‌ ಬಿಷ್ಣೋಯ್‌…

Read More