Fact Check: 2024 ರ ಅಧ್ಯಕ್ಷೀಯ ಸ್ಪರ್ಧೆಯಿಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿಯುತ್ತಾರೆ ಎಂಬ ಹೇಳಿಕೆ ಸುಳ್ಳು

2024 ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ನಿರ್ಧರಿಸಿದ್ದಾರೆ ಮತ್ತು ಅವರ ಮಗ ಹಂಟರ್ ಬೈಡನ್ ಅವರನ್ನು ಬದಲಾಯಿಸಲಿದ್ದಾರೆ ಎಂಬ ಹೇಳಿಕೆ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. “ಬ್ರೇಕಿಂಗ್ ನ್ಯೂಸ್: ಇಂದು ಕುಟುಂಬದೊಳಗೆ ಸುದೀರ್ಘ ಚರ್ಚೆಗಳ ನಂತರ, ಜೋ 2024 ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಮತ್ತು ಅವರ ಸ್ಥಾನಕ್ಕೆ ಹಂಟರ್ ಬೈಡನ್ ಅವರನ್ನು ನೇಮಿಸಲಾಗುವುದು. ಹಂಟರ್ ಅವರ ಉಪಾಧ್ಯಕ್ಷರಾಗಿ ಜಿಲ್ ಬೈಡನ್ ಇರಲಿದ್ದಾರೆ.” ಎಂದು ಪ್ರತಿಪಾದಿಸಿ ಎಕ್ಸ್ ಪ್ರೀಮಿಯಂ ಬಳಕೆದಾರರೊಬ್ಬರು ಜುಲೈ 4 ರಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ….

Read More

Fact Check | ಜಿ7 ಶೃಂಗಸಭೆಯಲ್ಲಿ ಜೋ ಬೈಡೆನ್ ಅವರ ಕೈಕುಲುಕಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ ಎಂಬುದು ಸುಳ್ಳು

“ಇತ್ತೀಚೆಗೆ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೊಂದಿಗೆ ಹಸ್ತಲಾಘವ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರಾಕರಿಸಿದ್ದಾರೆ. ಇದು ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪಕ್ಕೆ ಮೋದಿಯ ಪ್ರತೀಕಾರ.” ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. जो बाईडेन से हाथ न मिलाकर मोदी जी नेअमेरिका को उसकी औकात दिखा दी हमारे चुनावों में दखलअंदाजी का नतीज़ाऔकात दिखा देंगे दुनिया के…

Read More

Fact Check | ಪ್ಯಾಲೆಸ್ತೀನಿಯರು ಭಾರತದ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಭಾರತ, ಇಸ್ರೇಲ್ ಮತ್ತು ಅಮೆರಿಕದ ಧ್ವಜಗಳಿಗೆ ಪುರುಷರ ಗುಂಪೊಂದು ಅವಮಾನ ಮಾಡುತ್ತಿರುವು ಮತ್ತು ಆ ಧ್ವಜಗಳನ್ನು ಸುಡುವುದನ್ನು ತೋರಿಸುವ ಫೋಟೋವನ್ನು ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಹಲವರು ಪ್ಯಾಲೆಸ್ತೀನಿಯರು ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುತ್ತಿದ್ದಾರೆ. ಆದರೆ ಕೆಲ ಭಾರತೀಯರು ಮಾತ್ರ ಇನ್ನೂ ಕೂಡ ಪ್ಯಾಲೆಸ್ತೀನಿಯರನ್ನು ಬೆಂಬಲಿಸುತ್ತಿದ್ದಾರೆ ಎಂದು ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Oo shitty ass , if India supports Israel fr front then u Muslims will…

Read More

Fact Check : ಇಸ್ರೇಲ್‌ ಉತ್ಪನ್ನಗಳನ್ನು ನಿಷೇಧಿಸಿ ಎಂದು ಬೇರೆ ದೇಶಗಳ ಉತ್ಪನ್ನಗಳ ಫೋಟೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಮೇಲೆ ಪ್ರತಿದಾಳಿ ಆರಂಭ ಮಾಡಿದ ನಂತರದಲ್ಲಿ ಎರಡೂ ಕಡೆಗಳಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಈ ಮಧೈ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿದ್ದು ಇಸ್ರೇಲ್‌ ಹಾಗೂ ಹಮಾಸ್‌ ವಿರೋಧಿ ಸುಳ್ಳು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಆ ಪೋಸ್ಟ್‌ಗಳಲ್ಲಿ ಪ್ರಮುಖವಾಗಿ ಎರಡೂ ದೇಶಗಳ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಸುದ್ದಿಯನ್ನು ಕೂಡ ಹರಿಬಿಡಲಾಗ್ತಾ ಇದೆ. ಅದರಲ್ಲೂ ಪ್ರಮುಖವಾಗಿ ಇಸ್ರೇಲ್‌ಗೆ ಸಂಬಂಧ ಪಡದ ಹಲವು ಕಂಪನಿಗಳನ್ನು ಗುರಿಯಾಗಿಸಿಕೊಂಡು “ಇವು ಇಸ್ರೇಲಿ ಕಂಪನಿಳು, ನೀವು ಇವುಗಳ ಉತ್ಪನ್ನಗಳನ್ನು ತೆಗೆದುಕೊಂಡರೆ…

Read More

Fact Check: ನ್ಯೂಯಾರ್ಕ್‌ನಲ್ಲಿ ಇಸ್ರೇಲ್‌ ವಿರುದ್ಧ ಯಹೂದಿಗಳ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ಪ್ರಾರಂಭವಾದ ನಂತರ ಸಾಕಷ್ಟು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾಗಿ ಹಬ್ಬುವುದಕ್ಕೆ ಪ್ರಾರಂಭವಾಗಿದೆ., ಹೀಗಾಗಿ ಈ ಯುದ್ಧದ ಕುರಿತು ಯಾವ ಸುದ್ದಿಯನ್ನು ನಂಬಬೇಕು ಮತ್ತು ನಂಬಬಾರದು ಎಂಬ ಗೊಂದಲ ಜನ ಸಾಮಾನ್ಯರಲ್ಲಿ ಮನೆ ಮಾಡಿದೆ. ಇದೇ ರೀತಿಯಾಗಿ, “ಇತ್ತೀಚಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಇಸ್ರೇಲ್ ವಿರುದ್ಧ ಸಾವಿರಾರು ಯಹೂದಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಯಹೂದಿಗಳೇ ಒತ್ತಾಯಿಸಿದ್ದಾರೆ., ಈ ಪ್ರತಿಭಟನೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ.” ಎಂಬ ಸುದ್ದಿ…

Read More