ಕಾಂಗ್ರೆಸ್

Fact Check: ಅಮೇಥಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪಡೆಯಲು ಸರದಿಯಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’  ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ದೀರ್ಘ ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ಎಂದು ಹೇಳುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಕುರಿತು ಕೀವರ್ಡ್ ಹುಡುಕಾಟವನ್ನು ನಡೆಸಿದ ನಂತರ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ…

Read More
ರಾಹುಲ್ ಗಾಂಧಿ

Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ

ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ. ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.”…

Read More