ಕಾಂಗ್ರೆಸ್ ತರಲೊರಟ್ಟಿದ್ದ ದಂಗೆ ತಡೆ ಮಸೂದೆ ಮುಸ್ಲಿಂ ಪರವಾಗಿದ್ದು, ಹಿಂದೂ ವಿರುದ್ಧವಿತ್ತು ಎಂಬುದು ಸಂಪೂರ್ಣ ಸುಳ್ಳು

ದೇಶದಲ್ಲಿ ಹೆಚ್ಚಾಗುತ್ತಿರುವ ಕೋಮು ಗಲಭೆಗಳು ಮತ್ತು ಹಿಂಸಾಚಾರಗಳನ್ನು ತಡೆಯುವ ನಿಟ್ಟಿನಲ್ಲಿ UPA ಸರ್ಕಾರವು ಜಾರಿಗೆ ತರಲು ನೋಡಿದ “ಕೋಮು ಮತ್ತು ಉದ್ದೇಶಿತ ಹಿಂಸಾಚಾರ ತಡೆ” (The Prevention of Communal Violence (Access to Justice and Repatriations) Bill, 2011) ಮಸೂದೆಗೆ ಸಂಬಂಧಿಸಿದಂತೆ ಈ ಮಸೂದೆಯೂ ಮುಸ್ಲಿಂ ಪರವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿದೆ ಎಂದು ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್‌ನಲ್ಲಿ ಜಾಹ್ನವಿ…

Read More
Halal

Fact Check: ಉಗುಳದೆ ಹಲಾಲ್ ಅಪೂರ್ಣ ಎಂದು ಮುಸ್ಲಿಮರು ತಮಿಳುನಾಡಿನ ನ್ಯಾಯಾಲಯದಲ್ಲಿ ವಾದಿಸಿಲ್ಲ

ಇತ್ತೀಚೆಗೆ ಹಲಾಲ್‌ಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲಾಲ್ ಎಂದರೆ ಏನು ಎಂಬ ಕುರಿತು ತಿಳಿದುಕೊಳ್ಳದೆ ಹಲಾಲ್‌ಗೆ ಸಂಬಂಧಿಸಿದಂತೆ ತಪ್ಪಾಗಿ ಅರ್ಥಿಸಲಾಗುತ್ತಿದೆ. ಇನ್ನೂ ಉತ್ತರ ಪ್ರದೇಶದ ಸರ್ಕಾರವು ಹಲಾಲ್‌ಗೆ ಸಂಬಂಧಿಸಿದ ಯಾವುದೇ ಆಹಾರವನ್ನು, ಬಳಸುವುದು, ಶೇಕರಿಸುವುದು ಮತ್ತು ಮಾರಾಟ ಮಾಡುವುದನ್ನು ತನ್ನ ರಾಜ್ಯದ ವ್ಯಾಪ್ತಿಯೊಳಗೆ ನಿಷೇಧಿಸಿದೆ. ಈಗ, ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರವನ್ನು ಹಲಾಲ್ ಮಾಡಲು ಉಗುಳುವುದನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ತಮಿಳುನಾಡಿನ ನ್ಯಾಯಾಲಯದ ಪ್ರಕರಣದಲ್ಲಿ, ಅಡುಗೆಯವರು ಉಗುಳದ ಹೊರತು ಹಲಾಲ್ ಪೂರ್ಣವಾಗುವುದಿಲ್ಲ ಎಂದು…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More