Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಸಂಬಂಧವಿಲ್ಲದ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ
ಬಾಂಗ್ಲಾದೇಶದಲ್ಲಿ ಮುಸ್ಲಿಮರು ಹಿಂದೂಗಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡು ಬಲವಂತವಾಗಿ ಇಸ್ಲಾಂಗೆ ಮತಾಂತರಿಸುತ್ತಾರೆ. ಅಥವಾ ಬಾಂಗ್ಲಾದೇಶದಲ್ಲಿ ಬಲವಂತವಾಗಿ ಹಿಂದೂಗಳ ಕೈಯಲ್ಲಿ ನಮಾಜ್ ಮಾಡಿಸುತ್ತಾ ಇದ್ದಾರೆ ಎಂದು ಆರೋಪಿಸಿ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಫ್ಯಾಕ್ಟ್ ಚೆಕ್: ನಮ್ಮ ತಂಡ ವೈರಲ್ ವೀಡಿಯೊದ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿತು, ಇದು ಜುಲೈ 16, 2024 ರಂದು ಸೊಮೊಯ್ ಟಿವಿ ಬುಲೆಟಿನ್ ಅಪ್ಲೋಡ್ ಮಾಡಿದ ಯೂಟ್ಯೂಬ್ ವೀಡಿಯೊಗೆ ನಮ್ಮನ್ನು ಕರೆದೊಯ್ಯಿತು, ಉದ್ಯೋಗ ಕೋಟಾಗಳ ವಿರುದ್ಧ…