Fact Check | ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಎಂದು ಬೆಂಗಳೂರಿನ ವಿಡಿಯೋ ಹಂಚಿಕೆ

“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಂದೂ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿರುವ ಹಿಂದೂ ಹೆಣ್ಣು ಮಕ್ಕಳು ಪ್ರತಿನಿತ್ಯ ಈ ರೀತಿಯಾದ ನರಕಗಳನ್ನು ಎದುರಿಸಬೇಕಾಗಿದೆ. ಬಾಂಗ್ಲಾದೇಶಕ್ಕೆ ನಿಮ್ಮ ಹೆಣ್ಣು ಮಕ್ಕಳನ್ನು ಕಳುಹಿಸುವ ಮುನ್ನ ಎಚ್ಚರ ವಹಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದೊಂದಿಗೆ ಟಿಪ್ಪಣಿಯನ್ನು ಓದಿದ ಹಲವರು ಬಾಂಗ್ಲಾದೇಶದಲ್ಲಿ ನಿಜಕ್ಕೂ ಹಿಂದೂ ಹುಡುಗಿಯ ಮೇಲೆ ಮುಸ್ಲಿಂ ಯುವಕರು ಅತ್ಯಾಚಾರ ಮಾಡಿದ್ದಾರೆ ಎಂದುಕೊಂಡಿದ್ದಾರೆ. ಹೀಗಾಗಿ ಈ ಕುರಿತು ಯಾವುದೇ ರೀತಿಯಾದ ಪರಿಶೀಲನೆ…

Read More
Congress

Fact Check: ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಫ್ರಿ ನೀಡಲು ಪುರುಷರ ಬಸ್ ದರ ಹೆಚ್ಚಿಸಿದೆ ಎಂಬುದು ಸುಳ್ಳು

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳು ಅನುಷ್ಟಾನಕ್ಕೆ ಬಂದಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಶಕ್ತಿ ಯೋಜನೆಯ ಕುರಿತು ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದೆ. ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವುದು ಬಿಟ್ಟು ಪ್ರವಾಸ ಮಾಡುತ್ತಿದ್ದಾರೆ, ಮಹಿಳೆಯರು ಬಸ್ಸಿನ ಸೀಟಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ ಮತ್ತು ಮಹಿಳೆಯರಿಂದ ಪುರುಷರು ಬಸ್‌ಗಳಲ್ಲಿ ಓಡಾಡದಂತಾಗಿದೆ ಎಂದು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈಗ, “ಇದು ಯಾವ ರೀತಿ ಉಚಿತ ಭಾಗ್ಯ. ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ದರವನ್ನು 90 ರೂಪಾಯಿ ಹೆಚ್ಚಿಸಲಾಗಿದೆ,…

Read More