ಅನುರಾಗ್ ಠಾಕೂರ್

Fact Check: ಮೀಸಲಾತಿ ಮತ್ತು ಅಗ್ನಿವೀರ್ ಯೋಜನೆಗಳ ಬಗ್ಗೆ ಅನುರಾಗ್ ಠಾಕೂರ್ ಅವರು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ

ಹಮೀರ್ಪುರದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಮಾಡಿದ ಪ್ರಚೋದನಕಾರಿ ಭಾಷಣವು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜಾತಿ ಗುರುತಿನ ಬಗ್ಗೆ ಠಾಕೂರ್ ವಾಗ್ದಾಳಿ ನಡೆಸಿದರು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಅನುರಾಗ್ ಠಾಕೂರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಒಬಿಸಿ ಮೀಸಲಾತಿಗೆ ವಿರುದ್ಧವಾಗಿದ್ದರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮೀಸಲಾತಿಗೆ ವಿರುದ್ಧವಾಗಿದ್ದರು ಎಂದು ಆರೋಪಿಸಿದ್ದಾರೆ. ಅನುರಾಗ್ ಠಾಕೂರ್ ಅವರ ಹೇಳಿಕೆಗಳು ನಿಜವೇ ಎಂದು ನಮ್ಮ ತಂಡ ಈ…

Read More
ನರೇಶ್ ಅಗರ್ವಾಲ್

Fact Check: ನರೇಶ್ ಅಗರ್ವಾಲ್ ಅವರು ಬಿಜೆಪಿ ಸಂಸದರಾಗಿದ್ದಾಗ ಹಿಂದೂ ದೇವರುಗಳನ್ನು ಮದ್ಯಕ್ಕೆ ಹೋಲಿಸಿದ್ದಾರೆ ಎಂಬುದು ಸುಳ್ಳು

ಮಾಜಿ ಸಂಸದ ನರೇಶ್ ಅಗರ್ವಾಲ್ ಅವರು ಹಿಂದೂ ದೇವರು ಮತ್ತು ದೇವತೆಗಳನ್ನು ಮದ್ಯಕ್ಕೆ ಹೋಲಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಅಗರ್ವಾಲ್ ವಿಸ್ಕಿಯನ್ನು ವಿಷ್ಣುವಿಗೆ, ರಮ್ ಅನ್ನು ಭಗವಾನ್ ರಾಮನಿಗೆ, ಜಿನ್ ಅನ್ನು ಸೀತಾ ದೇವಿಗೆ ಮತ್ತು ಹನುಮಂತನನ್ನು ಭಾರತೀಯ ದೇಶೀಯ ಮದ್ಯಕ್ಕೆ ಹೋಲಿಸುವುದನ್ನು ಕೇಳಬಹುದು. ಈ ವೀಡಿಯೊವನ್ನು ಹಂಚಿಕೊಳ್ಳುವವರು ಅಗರ್ವಾಲ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾಗ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರತಿಪಾದಿಸುತ್ತಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ…

Read More

Fact Check: ಕಂಗಾನ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ರೈತರ ಚಳವಳಿಗೆ ಸಂಬಂಧಿಸಿದಂತೆ ಕಂಗಾನ ಹೇಳಿಕೆಯು ಇದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕುಲ್ವಿಂದರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈಗ ಅಮಾನತುಗೊಂಡಿದ್ದ ಕುಲ್ವಿಂದರ್ ಕೌರ್ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು…

Read More

Fact Check: ಕಂಗನಾ ರಣಾವತ್ ಕೆನ್ನೆಯಲ್ಲಿ ಮೂಡಿದ ಹಸ್ತದ ಗುರುತು ಎಂದು ಸೊಳ್ಳೆ ಸ್ಪ್ರೇಗಾಗಿ ಮಾಡಿದ ಜಾಹಿರಾತಿನ ಪೋಟೋ ಹಂಚಿಕೆ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಹೊಸದಾಗಿ ಚುನಾಯಿತರಾಗಿರುವ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ ಸುದ್ದಿ ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ “ರೈತರಿಗೆ ಅಗೌರವ ತೋರಿದ್ದಕ್ಕೆ” ಪ್ರತಿಕ್ರಿಯೆಯಾಗಿ ಕಪಾಳ ಮೋಕ್ಷ ನಡೆಸಿದ್ದಾರೆ ಎಂದು ವರದಿಯಾಗಿದೆ.  ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಹೊಸ ರೈತರ ಕಾಯ್ದೆಯನ್ನು…

Read More