ಪ್ರಧಾನಿ ಮೋದಿ

Fact Check: BRICS ನಾಯಕರ ಪೋಟೋ ವೇಳೆ ಪ್ರಧಾನಿ ಮೋದಿಯವರನ್ನು ಕಡೆಗಣಿಸಲಾಗಿದೆ ಎಂಬುದು ಸುಳ್ಳು

ರಷ್ಯಾದ ಕಜಾನ್ ನಲ್ಲಿ ನಡೆಯುತ್ತಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22 ರಿಂದ 23 ರವರೆಗೆ ರಷ್ಯಾಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ನಂತರ, ಶೃಂಗಸಭೆಯ ಕೊನೆಯ ದಿನದಂದು ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಸೇರಿದಂತೆ ಜಾಗತಿಕ ನಾಯಕರು ಫೋಟೋ ತೆಗೆಸಿಕೊಳ್ಳುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ ಆ ವಿಡಿಯೋದಲ್ಲಿ ಪ್ರಧಾನಿ ಮೋದಿ ಇಲ್ಲದಿರುವ ಕಾರಣಕ್ಕಾಗಿ, ಮಾಜಿ ಪ್ರಧಾನಿ…

Read More