ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಡಿಟ್ ವಿಡಿಯೋ ಹಂಚಿ ಸುಳ್ಳು ಸಾರಿದ BJP ನಾಯಕರು

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳ ಹಿಂದೆಯಷ್ಟೇ ರೈತರ ಸಾಲ ಮನ್ನದ ಕುರಿತು ತೀವ್ರವಾದ ಚರ್ಚೆಗಳು ಜರುಗಿವೆ. “ಸಾಲ ಪಡೆದಿರುವ ರೈತರು ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುವುದು, ಅದು ಮಧ್ಯಮಾವದಿ ಸಾಲ ಇರಬಹುದು ಅಥವಾ ಧೀರ್ಘವಧಿಯ ಸಾಲ ಇರಬಹುದು, ಎಲ್ಲದರ ಮೇಲಿರುವ ಬಡ್ಡಿಯನ್ನು ಮನ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ “ಎಲ್ಲಿಂದ ತರ್ಲಿ ದುಡ್ಡು? ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತೇವೆ ಹಾಗಂತ ಹೇಳಿದ್ದೆಲ್ಲವನ್ನು ಮಾಡೋಕೆ ಆಗತ್ತಾ,…

Read More
Sabarimala

ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು

ಶಬರಿಮಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಶಬರಿಮಲೆಯಲ್ಲಿರುವ ವಾವರ್ ಸ್ವಾಮಿ ಮಸೀದಿಯ ಕುರಿತು ಅಪಪ್ರಚಾರ ಮಾಡಿ ಅನೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು. ಈಗ ಕೇರಳದ ಕಮುನಿಸ್ಟ್‌ ಸರ್ಕಾರ ಮತ್ತು ಇಂಡಿಯಾ ಒಕ್ಕೂಟವನ್ನು ಅಲ್ಲಗೆಳೆಯುವ ಸಲುವಾಗಿ  “ಕೇರಳದಲ್ಲಿ ಹಿಂದುಗಳ ಪರಿಸ್ಥಿತಿ ಹೇಗಿದೆ ನೋಡಿ. ಮಕ್ಕಳು ಎಂಬುದನ್ನು ಲೆಕ್ಕಿಸದೆ ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ಕೇರಳ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.” ಎಂಬ ಸಂದೇಶದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನು…

Read More
4 trillion Economy

Fact Check: ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂಬುದು ಸುಳ್ಳು

ಇತ್ತೀಚೆಗೆ ದೇಶದ ಆರ್ಥಿಕತೆಯ ಮೇಲೆ, ಜಿಡಿಪಿ ದತ್ತಾಂಶದ ಮೇಲೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕೋವಿಡ್‌ ಅಲೆಯ ನಂತರದಲ್ಲಿ ನಿಧಾನವಾಗಿ ನಮ್ಮ ಭಾರತದ ಆರ್ಥಿಕತೆ ಸುಧಾರಿಸುತ್ತಿದೆ. ಆದರೆ ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಜಿಡಿಪಿ ವರದಿ ಹೇಳಿದೆ. ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಲೈವ್ ಜಿಡಿಪಿ ಅಂಕಿಅಂಶಗಳ ಪ್ರಕಾರ,…

Read More