Fact Check | ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯನ್ನು ಕಡೆಗಣಿಸಿದ್ದಾರೆ ಎಂಬ ವಿಡಿಯೋ ಎಡೆಟೆಡ್‌ ಆಗಿದೆ

ಇತ್ತೀಚೆಗೆ ಹಲವು ಕಾರಣಗಳಿಂದಾಗಿ ಉತ್ತರ ಪ್ರದೇಶದ ರಾಜಕಾರಣ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಯೋಗಿ ಆದಿತ್ಯನಾಥ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಡುವೆ ವೈಮನಸ್ಸು ಇದೆ ಎಂದು, ಆಗಾಗ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡುತ್ತಲೇ ಇರುತ್ತಾರೆ. ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವೊಂದಕ್ಕೆ ಬರುವಾಗ ಎಲ್ಲರಿಗೂ ನಮಸ್ಕರಿಸಿದ್ದಾರೆ ಆದರೆ ಯೋಗಿ ಆದಿತ್ಯನಾಥ್…

Read More

Fact Check | ಉತ್ತರ ಪ್ರದೇಶದಲ್ಲಿ 2 ಮಕ್ಕಳ ಮಿತಿ ಕಾನೂನು ಜಾರಿಗೊಳಿಸಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ” ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಕಾಯ್ದೆಯಲ್ಲಿ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತಿಲ್ಲ. ಒಂದು ವೇಳೆ ಹಾಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದೇ ಆದಲ್ಲಿ ಆ ಕುಟುಂಬಕ್ಕೆ ಯಾವುದೇ ರೀತಿಯಾದ ಸರ್ಕಾರಿ ಯೋಜನೆಗಳು ಸಿಗುವುದಿಲ್ಲ. ಆ ಕುಟುಂಬದಿಂದ ಭವಿಷ್ಯದಲ್ಲಿ ಯಾರಾದರು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದರು ಅದು ಸಾಧ್ಯವಾಗುದಿಲ್ಲ.” ಎಂಬ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. CM Yogi on…

Read More

Fact Check | ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಕೊಟ್ರೆ ಉಚಿತವಾಗಿ 5 ರೂ. ಸಿಗುತ್ತದೆ ಎಂಬುದು ಸುಳ್ಳು..!

“ಅಯೋಧ್ಯೆಯಲ್ಲಿ ಜನರು ತಾವು ಬಳಸಿ ಖಾಲಿಯಾದ ನೀರಿನ ಬಾಟಲಿಯನ್ನು ಹಿಂದಿರುಗಿಸಿದ್ರೆ ಉಚಿತವಾಗಿ 5 ರೂಪಾಯಿ ಪಡೆಯುತ್ತಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಅಯೋಧ್ಯೆಯಿಂದ ಕ್ರಾಂತಿಕಾರಿ ನಡೆ ಎಂದು ಕೂಡ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದು, ಪ್ಲಾಸ್ಟಿಕ್‌ ಮಾಲಿನ್ಯ ತಡೆಯಲು ಹಾಗೂ ಪ್ಲಾಸ್ಟಿಕ್‌ ಪುನರ್‌ ಬಳಕೆಗೆ ಈ ಕ್ರಮ ಎಂದು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವೈರಲ್‌ ಆಗುತ್ತಿರುವ ಪೋಸ್ಟ್‌ ಪ್ರಕಾರ ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಲಾಗಿದೆ ಮತ್ತು ಪ್ಲಾಸ್ಟಿಕ್‌ ಮರುಬಳಕೆಗೆ ಉತ್ತೇಜನ…

Read More

Fact Check | ವಂದೇ ಭಾರತ್‌ ಹೆಸರಿನಲ್ಲಿ ಯಾವುದೇ ಬಸ್‌ ಸಂಚಾರ ಆರಂಭವಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಬನಾರಸ್‌ನಿಂದ ಗಾಜಿಪುರಕ್ಕೆ ವಂದೇ ಭಾರತ್ ಬಸ್‌ ಸಂಚಾರ ಆರಂಭವಾಗಿದೆ. ಅದರ ಮೊದಲು ಚಿತ್ರ ಇದು ಎಲ್ಲಾರಿಗೂ ಶೇರ್‌ ಮಾಡಿ” ಎಂಬ ಪೋಸ್ಟ್‌ವೊಂದು ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದು, ಇದು ನಿಜವಾದ ಬಸ್‌ ಎಂದು ನಂಬಿಕೊಂಡಿದ್ದಾರೆ. ಈ ವಂದೇ ಭಾರತ್‌ ಬಸ್‌ ಎಂದು ಹಂಚಿಕೊಳ್ಳಲಾಗುತ್ತಿರುವ ಪೋಟೋವನ್ನು ಗಮನಿಸಿದಾಗ, ಇದರಲ್ಲಿ ವಂದೇ ಭಾರತ್‌ ರೈಲು ಮುಂಭಾಗದಿಂದ ನೋಡಲು ಹೇಗೆ ಕಾಣಿಸುತ್ತದೋ ಅದೇ ವಿನ್ಯಾಸವನ್ನ ಈ ವೈರಲ್‌ ಫೋಟೋದಲ್ಲಿರುವ ವಂದೇ ಭಾರತ್‌ ಬಸ್‌ನಲ್ಲಿ…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶ ದೇಶದ ಎರಡನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಎಂಬುದಕ್ಕೆ ಅಧಿಕೃತ ಆಧಾರಗಳಿಲ್ಲ

ಭಾರತದ ಆರ್ಥಿಕತೆಗೆ, ಜಿಡಿಪಿ ದತ್ತಾಂಶಕ್ಕೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ ನವೆಂಬರ್ ತಿಂಗಳಲ್ಲಿ ಭಾರತವೂ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ, ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂಬ ಸುಳ್ಳು ಸುದ್ದಿಯೊಂದನ್ನು ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. ದೇಶದ ಮತ್ತು ರಾಜ್ಯದ ಹಲವು ಮಾಧ್ಯಮಗಳು ಸಹ ಸತ್ಯವನ್ನು ಪರಿಶೀಲಿಸದೆ ತಪ್ಪಾಗಿ…

Read More