ವಯನಾಡ್

Fact Check: 2001ರಲ್ಲಿ ಎಲ್ ಸಾಲ್ವಡಾರ್ ಭೂಕಂಪದ ಚಿತ್ರವನ್ನು ವಯನಾಡ್ ಭೂಕುಸಿತದ ದೃಶ್ಯ ಎಂದು ಹಂಚಿಕೊಳ್ಳಲಾಗುತ್ತಿದೆ

ಕೇರಳದ ವಯನಾಡ್‌ನ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ (ಜುಲೈ 30) ಸಂಭವಿಸಿದ ಭಾರಿ ಭೂಕುಸಿತದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಮುಂಡಕ್ಕೈ ಗ್ರಾಮದ ಫೋಟೋ ಎಂದು ಭೂಕುಸಿತಗೊಂಡ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ವಯನಾಡಿಗೆ ಸಂಬಂಧಿಸಿದ ಪೋಟೋ ಎಂದು ಸಂಬಂಧವಿರದ ಅನೇಕ ಪೋಟೋ ಮತ್ತು ವೀಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಟ್ವೀಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಅದು ನಮ್ಮನ್ನು ಈ ವಿಕಿಮೀಡಿಯಾ…

Read More

Fact Check : ಇದು ಜಪಾನ್‌ನ 2011ರ ಸುನಾಮಿ ದೃಶ್ಯಗಳು, ಇತ್ತೀಚಿನ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ

“ಈ ವಿಡಿಯೋ ನೋಡಿ ಇದು ಇತ್ತೀಚೆಗೆ ಜಪಾನ್‌ನಲ್ಲಿ ನಡೆದ ಭೂಕಂಪಕ್ಕೆ ಸಂಬಂಧಿಸಿದ ದೃಶ್ಯಗಳು. ತೀವ್ರ ಭೂಕಂಪನದಿಂದಾಗಿ ಜಪಾನ್‌ ಕಡಲಾ ತೀರದ ಜನ ವಸತಿ ಪ್ರದೇಶಗಳು ನೀರಿನಿಂದ ಆವೃತ್ತವಾಗಿದೆ. ಸುನಾಮಿ ಎಚ್ಚರಿಕೆ ನೀಡಲಾಗಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು “ಇತ್ತೀಚೆಗೆ ಜಪಾನ್‌ನಲ್ಲಿ ಸಂಬಂಧಿಸಿದ ಭೂಕಂಪನದ ವಿಡಿಯೋ ಮತ್ತು ಅದರಿಂದ ಆದಂತಹ ಅನಾಹುತಗಳು” ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋದ…

Read More

Fact Check | ಫಿಲಿಫೈನ್ಸ್‌ನಲ್ಲಿ ನಡೆದ ಭೂಕಂಪದ ವಿಡಿಯೋ ಎಂದು ಜಪಾನ್‌ ,ತೈವಾನ್‌ ಭೂಕಂಪದ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಮೊನ್ನೆ ಮೊನ್ನೆ ಫಿಲಿಫೈನ್ಸ್‌ನಲ್ಲಿ ನಡೆದಿರುವ ಭೀಕರ ಭೂಕಂಪನದ ವಿಡಿಯಯೋಗಳು. ಸುಮಾರು 7.8 ತೀವ್ರತೆಯ ಭೂಕಂಪದಲ್ಲಿ ಸಾಕಷ್ಟ ಮಂದಿ ಸಾವನ್ನಪ್ಪಿದ್ದಾರೆ.” ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಭೂಕಂಪನದ ಭಯಾನಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋಗಳನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಮೊನ್ನೆ ಮೊನ್ನೆ ನಡೆದ ಫಿಲಿಫೈನ್‌ನ ಭೂಕಂಪಕ್ಕೂ ಈ ವಿಡಿಯೋಗಳಿಗೂ ಹೊಂದಾಣಿಕೆ ಕಂಡು ಬಂದಿಲ್ಲ. ಹಾಗಾಗಿ ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಈ…

Read More

Fact Check: ರೊನಾಲ್ಡೋ ಪ್ಯಾಲಸ್ಟೈನ್ ಮಕ್ಕಳ ಪರವಾಗಿ ದನಿ ಎತ್ತಿದ್ದಾರೆ ಎಂಬುದು ಸುಳ್ಳು

ಖ್ಯಾತ ಫುಟ್ಬಾಲ್ ಆಟಗಾರ ರೊನಾಲ್ಡೋ ಪ್ಯಾಲಸ್ಟೈನ್ ಮಕ್ಕಳ ಪರವಾಗಿ ದನಿ ಎತ್ತಿದ್ದಾರೆ. ರೋನಾಲ್ಡೋ ಸ್ಟಾನ್ಡ್ ವಿತ್ ಪ್ಯಾಲಸ್ಟೈನ್ ಎಂಬ ಹೇಳಿಕೆಯ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ಇದು 2016ರ ಸಿರಿಯಾದ ಹಳೆಯ ವಿಡಿಯೋ ಆಗಿದ್ದು, ಫುಟ್ಬಾಲ್ ಆಟಗಾರ ರೊನಾಲ್ಡೋ ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪನದ ಸಂದರ್ಭದಲ್ಲಿ “ಇದು ಸಿರಿಯಾ ಮಕ್ಕಳಿಗಾಗಿ. ನೀವು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾನು ತುಂಬಾ ಪ್ರಸಿದ್ಧ…

Read More