ಅಂಜಲಿ ಬಿರ್ಲಾ

Fact Check: ಅಂಜಲಿ ಬಿರ್ಲಾ UPSC ಪರೀಕ್ಷೆಗೆ ಹಾಜಾರಾಗದೇ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಕ್ಷದ ಸಂಸದ ಓಂ ಬಿರ್ಲಾ ಅವರು ಲೋಕಸಭಾ ಸ್ಪೀಕರ್ ಆಗಿ ಮರು ನೇಮಕಗೊಂಡ ನಂತರ, ಅವರ ಮಗಳು ಅಂಜಲಿ ಬಿರ್ಲಾ ಅವರು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗದೆ ತೇರ್ಗಡೆಯಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಎಕ್ಸ್ ಬಳಕೆದಾರರೊಬ್ಬರು ಯೂಟೂಬರ್ ಧ್ರುವ ರಾಠೀ ಅವರ ನಕಲಿ ಖಾತೆಯಿಂದ ಅಂಜಲಿ ಬಿರ್ಲಾ ಅವರ ಫೋಟೋವನ್ನು ಹಂಚಿಕೊಂಡು, “ನೀವು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕುಳಿತುಕೊಳ್ಳದೆ ಉತ್ತೀರ್ಣರಾಗಬಹುದಾದ ಏಕೈಕ ದೇಶ ಭಾರತ. ಆದರೆ ಅದಕ್ಕಾಗಿ, ನೀವು ಲೋಕಸಭಾ…

Read More

Fact Check | 2024ರಲ್ಲಿ 9,60,000 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಎಂಬುದು ಸುಳ್ಳು ಮತ್ತು ವಂಚನೆ

“ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಮುಕ್ತವಾಗಿದೆ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ ಇನ್ನೂ ಮುಂದುವರೆದು, “2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ಅವರ ಕಲಿಕೆಯನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ…

Read More