Election

ಚುನಾವಣಾ ನೀತಿ ಸಂಹಿತೆ: ರಾಜಕೀಯ ಪಕ್ಷದ ವಿರುದ್ಧ ಪೋಸ್ಟ್‌ ಮಾಡಿದರೆ ಕಾನೂನು ಕ್ರಮ ಎಂಬುದು ಸುಳ್ಳು

ಮಾರ್ಚ್ 16, 2024 ರಂದು, ಭಾರತೀಯ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ, ಚುನಾವಣೆ ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಕೊನೆಗೊಳ್ಳುತ್ತದೆ. ಮತ್ತು ಏಳು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಚುನಾವಣೆಯ ಎಣಿಕೆ ಜೂನ್ 4 ರಂದು ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅರ್ಹ ಮತದಾರರ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ ದೇಶದಲ್ಲಿ ಈ ವರ್ಷ 96.8 ಕೋಟಿ ಮತದಾರರಿದ್ದಾರೆ ಮತ್ತು 12 ಲಕ್ಷ ಮತಗಟ್ಟೆಗಳಲ್ಲಿ ಮತದಾನವಾಗಲಿದೆ. ಚುನಾವಣೆಗೆ…

Read More
Loka Sabha

Fact Check: 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ECI ಇನ್ನೂ ಪ್ರಕಟಿಸಿಲ್ಲ

2024ರ ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ದೇಶದ ರಾಜಕೀಯದೊಳಗೆ ತೀವ್ರ ಸಂಚಾರ ಪ್ರಾರಂಭವಾಗಿದೆ. ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣಾ ಪೂರ್ವ ತಯಾರಿಯಲ್ಲಿ ನಿರತರಾಗಿದ್ದಾರೆ. ಎಲ್ಲರೂ ಭಾರತೀಯ ಚುನಾವಣಾ ಆಯೋಗ ಹೊರಡಿಸುವ ಅಧಿಕೃತ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ. ಆದರೆ ಚುನಾವಣಾ ದಿನಾಂಕಕ್ಕೆ ಸಂಬಂದಿಸಿದಂತೆ ಅನೇಕ ಸುಳ್ಳುಗಳು ಹರಿದಾಡುತ್ತಿವೆ. ಕೆಲವು ದಿನಗಳ ಹಿಂದೆ “2024ರ ಲೋಕಸಭಾ ಚುನಾವಣೆಯು ಏಪ್ರಿಲ್ 16 ರಂದು ನಡೆಯಲಿದೆ ಎಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ” ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಆದರೆ ಇದು…

Read More