Fact Check | ಹಳೆಯ ಮತ್ತು ಸಂಬಂಧವಿಲ್ಲದ ವೀಡಿಯೊವನ್ನು ದೆಹಲಿ ರೈತರ ಮೆರವಣಿಗೆಯ ದೃಶ್ಯಗಳೆಂದು ಹಂಚಿಕೆ

“ಇದು ದೆಹಲಿ ಚಲೋ ಪ್ರತಿಭಟನೆಯಲ್ಲಿ ಸೆರೆಯಾದ ಬೃಹತ್ ಸಭೆಯ ದೃಶ್ಯಗಳು. ಈ ಲಕ್ಷಾಂತರ ಜನ ರೈತರು ದೆಹಲಿಯ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರಿಂದ ದೆಹಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.” ಎಂದು ರೈತ ಹೋರಾಟಕ್ಕೆ ಸಂಬಂಧಿಸಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರೈತ ಹೋರಾಟ ಆರಂಭವಾದಗಿನಿಂದ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳನ್ನು ರೈತರ ಹೋರಾಟದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬೋದಕ್ಕೆ ಪ್ರಾರಂಭ ಮಾಡಲಾಗಿದೆ. ಇದಿಗ ಅಂತಹದ್ದೇ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ರೈತರು ವ್ಯಾಪಕವಾಗಿ ದೆಹಲಿಯ…

Read More
ರೈತ

Fact Check: ಮಯನ್ಮಾರ್‌ನ ಪೋಟೋವೊಂದನ್ನು ರೈತ ಹೋರಾಟ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ಹೋರಾಟ ನಿರತ ರೈತರು ದೆಹಲಿಯನ್ನು ಪ್ರವೇಶಿಸದಂತೆ ಬ್ಯಾರಿಕೆಡ್, ಮುಳ್ಳಿನ ತಂತಿಗಳು ಮತ್ತು ಅಶ್ರುವಾಯು ದಾಳಿಗಳಿಂದ ಅವರನ್ನು ಹಿಮ್ಮೆಟ್ಟಿಸುತ್ತಿದೆ. ಹಲವು ಸುತ್ತಿನ ಮಾತುಕತೆಗಳು ಜರುಗಿದ್ದರೂ ಕೂಡ ಕೇಂದ್ರ ಮತ್ತು ರೈತರ ನಡುವಿನ ಚರ್ಚೆಗಳು ಸಫಲವಾಗುತ್ತಿಲ್ಲ. ಈಗ, “ಮೋದಿಯವರು ರೈತರನ್ನು ಹೇಗೆ ಸಾಯಿಸುತ್ತಿದ್ದಾರೆ ನೋಡಿ. ರೈತರ ಹತ್ಯೆ ಮಾಡಿದವರನ್ನು ತಿರುಗಾಡಲು ಬಿಡುತ್ತೀರಾ? ಕೇವಲ ಮಾತನಾಡಿದ್ದಕ್ಕೆ ಜನರನ್ನು…

Read More

Fact Check | ಪ್ರಧಾನಿ ಮೋದಿ ಪ್ರತಿಕೃತಿಯನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಹಾಕಿರುವ ಚಿತ್ರಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ

“ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಹಾಕಿ ರೈತರು ಹೇಗೆ ವಿಕೃತಿ ಮೆರೆದಿದ್ದಾರೆಂದು, ಕೇವಲ ಇಷ್ಟು ಮಾತ್ರವಲ್ಲ ಇವರು ಪ್ರಧಾನಿ ಮೋದಿ ಫೋಟೋಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದಾರೆ. ಜೊತೆಗೆ ಖಲಿಸ್ತಾನಿ ಧ್ವಜವನ್ನು ಪ್ರದರ್ಶಿಸಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ये किसान हैं?? आंदोलनकारी खालिस्तानी भिंडरवाले की फोटो को शान से प्रस्तुत कर रहे हैं और देश के प्रधान…

Read More

Fact Check | ದೆಹಲಿಯ ರೈತರ ಪ್ರತಿಭಟನೆಯಲ್ಲಿ ಗ್ಲಾಸ್‌ನಿಂದ ಆವೃತವಾದ ಟ್ರ್ಯಾಕ್ಟರ್‌ಗಳನ್ನು ರೈತರು ಬಳಸಿಲ್ಲ..!

“13 ಫೆಬ್ರವರಿ 2024 ರಂದು ದೆಹಲಿಯಲ್ಲಿ ನಡೆದ ‘ದೆಹಲಿ ಚಲೋ’ ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರನ್ನು ಎದುರಿಸಲು ರೈತರು ಗ್ಲಾಸ್‌ನಿಂದ ಆವೃತವಾದ ಮತ್ತು ಪೊಲೀಸರೇ ನಿರ್ಮಿಸಿದ ತಡೆಗೋಡೆಗಳನ್ನು ಒಡೆಯಲು ಸಮರ್ಥವಾದ ಟ್ರ್ಯಾಕ್ಟರ್‌ಗಳನ್ನು ತರುತ್ತಿದ್ದಾರೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Modified tractors to lead farmers' protest march, intelligence agencies alert police not sure if true all farmers to be taken into custody and u/s…

Read More