Fact Check | ರೈತರ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಂದು ಕೆನಡಾದ ಖಲಿಸ್ತಾನಿಗಳ ವಿಡಿಯೋ ಹಂಚಿಕೆ

“ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಖಲಿಸ್ತಾನ ಧ್ವಜ ಹಿಡಿದಿರುವ ರೈತರು ರಾಷ್ಟ್ರ ಧ್ವಜವನ್ನು ಕಾಲಿಂದ ಒದ್ದು ಅಪಮಾನಿಸಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನಿಜವಾಗಿಯೂ  ರೈತ ಪ್ರತಿಭಟನೆಗೆ ಸಂಬಂಧಿಸಿದ್ದು ಎಂದು ಸಾಕಷ್ಟು ಮಂದಿ ನಂಬಿಕೊಂಡಿದ್ದಾರೆ. ಹೀಗಾಗಿ ಹಲವು ಮಂದಿ ಇದೇ ನಿಜವಿರಬಹುದು ಎಂದು ವಿವಿಧ ರೀತಿಯ ಬರಹಗಳನ್ನ ಬರೆದು ತಮ್ಮ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹಾಗಾದರೆ ವಿಡಿಯೋದಲ್ಲಿ ಉಲ್ಲೇಖವಾಗಿರುವ ಅಂಶ ನಿಜವೆ ಎಂಬುದನ್ನು ಪರಿಶೀಲಿಸೋಣ ಫ್ಯಾಕ್ಟ್‌ಚೆಕ್‌ ವ್ಯಾಪಕವಾಗಿ ವೈರಲ್‌ ಆಗುತ್ತಿರುವ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮದ್ಯ ಹಂಚಲಾಗುತ್ತಿದೆ ಎಂಬುದು ಸುಳ್ಳು

ದೆಹಲಿಯ ಗಡಿಯಲ್ಲಿ ಬೆಂಬಲ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಹೀಡೇರಿಸದ ಕೇಂದ್ರ ಸರ್ಕಾರದ ವಿರುದ್ಧದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರು ದೆಹಲಿಯ ರಾಮಲೀಲಾ ಮೈದಾನಕ್ಕೆ ತಲುಪದಂತೆ ತಡೆಯಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಮೇಲೆ ಅಶ್ರುವಾಯು ದಾಳಿ ಸೇರಿದಂತೆ, ಬ್ಯಾರಿಕೆಡ್, ಮುಳ್ಳು ತಂತಿಗಳಿಂದ ರೈತರು ದೆಹಲಿಯ ಗಡಿ ದಾಟದಂತೆ ಪೋಲಿಸ್ ಪಡೆಗಳಿಂದ ತಡೆ ಒಡ್ಡುತ್ತಿದ್ದಾರೆ. ಅನೇಕ ಬಲಪಂಥೀಯ ಮಾಧ್ಯಮಗಳು ಮತ್ತು ಬೆಂಬಲಿಗರು ಸಹ ರೈತ ಹೋರಾಟವನ್ನು ಖಾಲಿಸ್ತಾನಿ ಹೋರಾಟಗಾರರು ಮತ್ತು ಕಾಂಗ್ರೆಸ್…

Read More
ಜಾರ್ಖಂಡ್

ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್‌ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…

Read More