Fact Check | TRAI 3 ತಿಂಗಳ ಉಚಿತ ರೀಚಾರ್ಜ್ ನೀಡುತ್ತಿದೆ ಎಂಬುದು ಸುಳ್ಳು..!

ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ( ಟ್ರಾಯ್ ) ಜನರಿಗೆ ಉಚಿತ ಮೊಬೈಲ್ ರೀಚಾರ್ಜ್ ಅನ್ನು ನೀಡುತ್ತಿದೆ ಎಂದು ಹೇಳಲು ಟೀಎ ಲಿಂಕ್ ಮತ್ತು ಸ್ಕ್ರೀನ್‌ಶಾಟ್‌ಗಳನ್ನು ಹೊಂದಿರುವ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.ಅದರಲ್ಲೂ ಪ್ರಮುಖವಾಗಿ ಜಿಯೋ ಏರ್‌ಟೆಲ್‌ ಸೇರಿದಂತೆ ವಿವಿಧ ಸಿಮ್ ಕಂಪನಿಗಳು ತಮ್ಮ ರಿಚಾರ್ಜ್ ದರವನ್ನು ಹೆಚ್ಚು ಮಾಡಿದ ನಂತರದಲ್ಲಿ ಈ ರೀತಿಯಾದಂತಹ ಸುದ್ದಿಯೊಂದು ವ್ಯಾಪಕವಾಗಿ ಹರಿದಾಡುತ್ತಿದೆ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ಹೆಚ್ಚಾಗಿ ಹಂಚಿಕೊಳ್ಳುತ್ತಿದ್ದು, ಹಲವು ಮಂದಿ ತಮ್ಮದೇ…

Read More

Fact Check | 3ನೇ ಅವಧಿಗೆ ಬಿಜೆಪಿಯಿಂದ ಸರ್ಕಾರ ರಚನೆ ಹಿನ್ನೆಲೆ ಉಚಿತ ರೀಚಾರ್ಜ್‌ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “2024 ರ ಲೋಕಸಭೆ ಚುನಾವಣೆಯನ್ನು ಗೆದ್ದಿದ್ದಕ್ಕಾಗಿ ಪ್ರತಿ ಭಾರತೀಯನಿಗೆ ಮೂರು ತಿಂಗಳ ಕಾಲ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಪಿಎಂ ಮೋದಿ ಮತ್ತು ಬಿಜೆಪಿ ಮಾಡುತ್ತಿದೆ. 749 ರೂಪಾಯಿ ಮೌಲ್ಯವುಳ್ಳ ರಿಚಾರ್ಜ್‌ ಸಂಪೂರ್ಣವಾಗಿ ಉಚಿತವಾಗಿದ್ದು, ಯಾರು ಬೇಕಾದರು ಈ ರೀಚಾರ್ಜ್‌ ಅನ್ನು ಮಾಡಿಸಿಕೊಳ್ಳಬಹುದಾಗಿದೆ. ಉಚಿತ ರೀಚಾರ್ಜ್‌ ಪಡೆಯಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ” ಎಂಬ ಬರಹದೊಂದಿ ಲಿಂಕ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಹಲವು ಮಂದಿ, ಈ…

Read More

Fact Check: ರಿಲಯನ್ಸ್ ಜಿಯೋ ಒಂದು ತಿಂಗಳು ಉಚಿತ ರಿಚಾರ್ಚ್‌ ನೀಡಲಿದೆ ಎಂಬ ಸಂದೇಶ ಸುಳ್ಳು

ಇತ್ತೀಚೆಗಷ್ಟೇ ಏಷ್ಯಾದ ಅತಿದೊಡ್ಡ ಶ್ರೀಮಂತರಾದ ಮುಕೇಶ್ ಅಂಬಾನಿಯವರ ಹಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕ ಮರ್ಜೆಂಟ್ ಅವರ ವಿವಾಹ ಪೂರ್ವ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಸಿನಿಮಾ, ಕ್ರಿಕೆಟ್ ಮತ್ತು ಶ್ರೀಮಂತ ವ್ಯಾಪಾರಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಾರೆಯರು ಆಗಮಿಸಿದ್ದು ದೇಶದಾದ್ಯಂತ ಸುದ್ದಿಯಾಗುತ್ತಿದೆ. ಇದೇ ಹಿನ್ನಲೆಯಲ್ಲಿ, “ಮುಕೇಶ್ ಅಂಬಾನಿಯವರ ಹುಟ್ಟುಹಬ್ಬ ಮತ್ತು ಅನಂತ್ ಅಂಬಾನಿಯವರ ಮದುವೆಯ ಪ್ರಯುಕ್ತ ಎಲ್ಲಾ ಜಿಯೋ ಬಳಕೆದಾರರಿಗೆ ಒಂದು ತಿಂಗಳ ಉಚಿತ ರೀಚಾರ್ಜ್ ಅನ್ನು ನೀಡುತ್ತಿದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಮೂರು ತಿಂಗಳ ಉಚಿತ ರಿಚಾರ್ಜ್ ಯೋಜನೆಯನ್ನು ಘೋಷಿಸಿದ್ದಾರೆಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಆಯಾ ರಾಜ್ಯಗಳನ್ನು ಆಧರಿಸಿ  ಎರಡೂ ರಾಷ್ಟ್ರೀಯ ಪಕ್ಷಗಳು ಅನೇಕ ಯೋಜನೆಯನ್ನು ಘೋಷಿಸಿವೆ. ಈ ಯೋಜನೆಗಳ ಕುರಿತು ಹಲವು ಪರ-ವಿರೋಧಗಳು ಮತ್ತು ಅಪಪ್ರಚಾರದ ಸುಳ್ಳುಗಳು ಹರಿದಾಡುತ್ತಿವೆ. ಇಂತಹದ್ದೇ ಒಂದು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ಮೂರು ತಿಂಗಳ ಉಚಿತ ರೀಚಾರ್ಜ್” ನೀಡುವುದಾಗಿ ಹೇಳಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಲಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ…

Read More