ಗಾಜಾ

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಪ್ಯಾಲೆಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು. 33 ಸೆಕೆಂಡುಗಳ ಈ ವಿಡಿಯೋದಲ್ಲಿ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಸು ಶಿಲುಬೆಯನ್ನು ನೆಲದ ಮೇಲೆ ಎಸೆದು ನಂತರ ಅದನ್ನು ನಾಶಪಡಿಸುವುದನ್ನು ತೋರಿಸಲಾಗಿದೆ. ಬಂದೂಕುಧಾರಿಗಳು ಇತರ ಕ್ರಿಶ್ಚಿಯನ್ ಪ್ರತಿಮೆಗಳನ್ನು ನಾಶಪಡಿಸುವುದನ್ನು ಸಹ ಕ್ಲಿಪ್ ನಲ್ಲಿ ನೋಡಬಹುದಾಗಿದೆ.  ಅಮಿತಾಭ್ ಚೌಧರಿ (@MithilaWaala) ಮತ್ತು ಅನಿಲ್ ಕೌಹ್ಲಿ ಎಂಬುವವರು ಈ ವಿಡಿಯೋವನ್ನು  ತಮ್ಮ ಎಕ್ಸ್(X) ಖಾತೆಯಲ್ಲಿ ” ಗಾಜಾ ನಗರದ ಬ್ಯಾಪ್ಟಿಸ್ಟ್ ಚರ್ಚ್ ಅನ್ನು…

Read More

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ ನಡೆಸಿದೆ ಎಂಬುದು ಸುಳ್ಳು

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ! ಇಂತಹ ನರರಾಕ್ಷಸರಿಗೆ ಕಾಂಗ್ರೆಸ್ ಬೆಂಬಲ ಕೊಡುತ್ತದೆ ಎಂದರೆ ನಾಳೆ ನಿಮ್ಮ ಮಕ್ಕಳ ಗತಿಯೇನು? ಎಂಬ ಸುದ್ಧಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ.  ಪ್ಯಾಕ್ಟ್‌ಚೆಕ್: ಯಾವುದೇ ಸಾಕ್ಷಾಧರಗಳಿಲ್ಲದೇ ಈ ಸುದ್ಧಿಯನ್ನು ಭಾರತ ಸೇರಿದಂತೆ ಹಲವು ವಿದೇಶಿ ಮಾಧ್ಯಮಗಳು ವರದಿ ಮಾಡುತ್ತಿವೆ. ಸುದ್ಧಿಯ ಮೂಲವೆನ್ನುವ ಇಸ್ರೇಲಿ ಡಿಫೇನ್ಸ್ ಫೋರ್ಸ್(IDF) ತನ್ನ ಅಧಿಕೃತ ಪುಟದಲ್ಲಿ ಎಲ್ಲಿಯೂ ಈ ಕೃತ್ಯದ ಬಗ್ಗೆ ವರದಿ ಮಾಡಿಲ್ಲ. IDFನ ವಕ್ತಾರ ಜೊನಾಥನ್ ಕಾನ್ರಿಕಸ್ “ಗಾಝಾ ಸ್ಟ್ರೀಫ್‌ನಲ್ಲಿ “ಮಹಿಳೆಯರು,…

Read More