Fact Check | ಕಾಂಗ್ರೆಸ್‌ ಮುಸಲ್ಮಾನರ ಪಕ್ಷ ಎಂದು ರಾಹುಲ್‌ ಗಾಂಧಿ ಹೇಳಿಲ್ಲ ; ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು.!

“ಇದು ಇಂಕ್ವಿಲಾಬ್‌ ಎಂಬ ಉರ್ದು ಪತ್ರಿಕೆ ಈ ಪತ್ರಿಕೆಯ ವರದಿಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಮುಸ್ಲಿಂ ಪಕ್ಷ, ಮುಸಲ್ಮಾನರು ದುರ್ಬಲರು ಹಾಗಾಗಿ ಮುಸಲ್ಮಾನರ ಪರವಾಗಿ ಇರುವ ಏಕೈಕ ಪಕ್ಷ ಕಾಂಗ್ರೆಸ್‌‌ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪವಾಗಿ ಹಬ್ಬುತ್ತಿದೆ. ಈ ಸುದ್ದಿಯ ಜೊತೆ ಪೇಪರ್‌ ಕಟ್ಟಿಂಗ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೇಪರ್‌ ಉರ್ದು ಭಾಷೆಯಲ್ಲಿರುವುದರಿಂದ ಇದು ನಿಜವೆಂದು ಸಾಕಷ್ಟು ಮಂದಿ ನಂಬಿದ್ದಾರೆ. ಇನ್ನು ಇದೇ ಪೇಪರ್‌ ಕಟ್ಟಿಂಗ್‌ ಬಳಸಿಕೊಂಡು ಜೀ ಹಿಂದೂಸ್ತಾನ್‌…

Read More

Fact Check | ವಯನಾಡ್ ದೇವಾಲಯ ಅತಿಕ್ರಮಣ ಎಂದು ಪಾಕಿಸ್ತಾನದ ಫೋಟೊ ಹಂಚಿಕೆ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಮನಿಗೆ ಸಮರ್ಪಿತವಾದ ದೇವಾಲಯದ ಸಂಕೀರ್ಣದೊಳಗೆ ಕೋಳಿ ಅಂಗಡಿಯನ್ನು ನಡೆಸಲು ಅನುಮತಿ ನೀಡಿದ್ದು ಮಾತ್ರವಲ್ಲದೆ ಆ ಅಂಗಡಿಯನ್ನು ಈ ಹಿಂದೆ ಅವರೇ ಉದ್ಘಾಟಿಸಿದ್ದಾರೆ” ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅಂತಹ ಒಂದು ವೀಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೂಡ ಹಂಚಿಕೊಂಡಿದ್ದಾರೆ. केरल के वायनाड में राहुल गांधी और प्रियंका वाड्राइन ने चार…

Read More

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More

Fact Check | ಕಾಂಗ್ರೆಸ್‌ ಪಕ್ಷದಿಂದ ಕೇವಲ 230 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದಾರೆ ಎಂಬುದು ಸುಳ್ಳು

” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್‌ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್‌ ಒಂದು ವೈರಲ್‌ ಆಗುತ್ತಿದೆ. ಈ ಪೋಸ್ಟರ್‌ ನೋಡಿದ ಬಹುತೇಕರು ಇದನ್ನು ನಿಜ ಎಂದು…

Read More

Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More

Fact Check | ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋವನ್ನು ತಿರುಚಿ ಸುಳ್ಳು ಮಾಹಿತಿ ಹಂಚಿಕೆ

” ಈ ವಿಡಿಯೋ ನೋಡಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Accounts of common youth who are doing tedious job of watching Instagram and Facebook 24×7 will automatically get Rs 8500 credited…

Read More

Fact Check | ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ pic.twitter.com/bGaF1NHJLI — Basanagouda…

Read More

Fact Check | ಪ್ರಧಾನಿ ಮೋದಿಯವರಿಗೆ ಕೈಯಿಂದ ಅಶ್ಲೀಲ ಚಿಹ್ನೆ ತೋರಿಸಲಾಗಿದೆ ಎಂಬ ಫೋಟೋ ಎಡಿಟೆಡ್ ಆಗಿದೆ

“ಈ ಫೋಟೋ ನೋಡಿ ಪ್ರಧಾನಿ ಮೋದಿ ಅವರಿಗೆ ವ್ಯಕ್ತಿಯೊಂಬ್ಬ ತನ್ನ ಕೈಯಿಂದ ಅಶ್ಲೀಲ ಚಿಹ್ನೆಯನ್ನು ತೋರಿಸಿದ್ದಾನೆ. ಆ ಮೂಲಕ ಪ್ರಧಾನಿ ಮೋದಿ ಅವರಿಗೆ ಅಗೌರವವನ್ನು ತೋರಿಸಿದ್ದಾನೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರಿನಿಂದ ಕೈ ಬೀಸುತ್ತಿರುವುದನ್ನು ನೋಡಬಹುದಾಗಿದೆ. This hand spoke for ALL of us, lol!! 😂🖕 pic.twitter.com/0hIKfCUTd5 — S❄️oirse (@SaoirseAF) April 17, 2024 ಆದರೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಆಕ್ಷೇಪಾರ್ಹ ಸನ್ನೆ…

Read More

Fact Check | ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ, ಈ ವಿಡಿಯೋ ನೋಡಿ ” ಎಂದು ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜಿನಾಮೆ ನಡುವ ರೀತಿಯಲ್ಲಿ ವಿಡಿಯೋವೊಂದು ಕಂಡು ಬಂದಿದೆ. ಇದನ್ನು ಕಂಡ ಬಹುತೇಕರು ಅಚ್ಚರಿಯನ್ನು ವ್ಯಕ್ತಿ ಪಡಿಸಿದ್ದರೆ, ಇನ್ನೂ ಕೆಲವರು ಇದೊಂದು ನಕಲಿ ವಿಡಿಯೋ ಎನ್ನುತ್ತಿದ್ದಾರೆ. Don’t know whether this video is true or edited 🤣😅😜 pic.twitter.com/uVgR6udzJw — Amitabh Chaudhary (@MithilaWaala) April 12,…

Read More

Fact Check | ಜುಮ್ಲಾಗಳ ವಿರುದ್ಧ ಅಮಿರ್‌ ಖಾನ್‌ ಎಚ್ಚರಿಕೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“ಅಮೀರ್ ಖಾನ್ ‘ಜುಮ್ಲಾವಾದ’ ಅಥವಾ ಬಿಜೆಪಿಯ ಸುಳ್ಳು ರಾಜಕೀಯ ಭರವಸೆಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಈ ವೀಡಿಯೊವನ್ನು ಕೊನೆಯವರೆಗೆ ನೋಡಿ.” ಎಂಬ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅಮಿರ್‌ ಖಾನ್‌ ಕಾಂಗ್ರೆಸ್‌ ಅನ್ನು ಈ ಬಾರಿ ಬೆಂಬಲಿಸುತ್ತಿದ್ದಾರೆ ಎಂದು ಸುಳ್ಳು ಮಾಹಿತಿಯನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಅಮಿರ್‌ ಖಾನ್‌ ವಿರುದ್ಧ ದ್ವೇಷವನ್ನು ಕೂಡ ಹರಡುವ ಪ್ರಯತ್ನವನ್ನು ಮಾಡಲಾಗಿದೆ. भारत के हर नागरिक लखपति है। क्योंकि सबके पास काम से…

Read More