ಭಾರತ ಮಹಿಳಾ ಹಾಕಿ ತಂಡ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ದ ವಿಶ್ವ ಚಾಂಪಿಯನ್ ಶಿಪ್ ಗೆದ್ದಿದೆ ಎಂಬುದು ಸುಳ್ಳು

ಪುರುಷರ ಕ್ರಿಕೆಟ್ ವಿಶ್ವಕಪ್  2023 ಮುಗಿದರೂ ಅದಕ್ಕೆ ಸಂಬಂಧಿಸಿದಂತಹ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನೂ ಹರಿದಾಡುತ್ತಲೇ ಇವೆ. ಇತ್ತೀಚೆಗೆ ಭಾರತದ ಮಹಿಳಾ ಹಾಕಿ ತಂಡದ ಹುಡುಗಿಯರು ಸಂಭ್ರಮಿಸುತ್ತಿರುವ, ಆಸ್ಟ್ರೇಲಿಯಾ ಹಾಕಿ ತಂಡದ ಹುಡುಗಿಯರು ಬೇಸರದಿಂದ ಕುಳಿತ ಕೊಲ್ಯಾಜ್ ಪೋಟೋ ಒಂದು ವೈರಲ್ ಆಗುತ್ತಿದೆ. ಇದಕ್ಕೆ ತಲೆಬರಹವಾಗಿ “ಭಾರತ ಮಹಿಳಾ ಹಾಕಿ ತಂಡ ಇತ್ತೀಚೆಗೆ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಶಿಪ್ ಗೆದ್ದಿದೆ. ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಅಂತಿಮ ಪಂದ್ಯದಲ್ಲಿ ಭಾರತೀಯ…

Read More
ಹನುಮಾನ್ ಚಾಲಿಸ

ಇಂಡಿಯಾ ಪಾಕಿಸ್ತಾನ ಪಂದ್ಯದ ವೇಳೆ 1.5ಲಕ್ಷ ಜನ ಹನುಮಾನ್ ಚಾಲಿಸ ಹಾಡಿದ್ದಾರೆ ಎಂಬುದು ಸುಳ್ಳು

ವಿಶ್ವಕಪ್ ಮುಗಿದರೂ ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು ಮಾತ್ರ ನಿಂತಿಲ್ಲ. ಕ್ರಿಕೆಟ್ ಅಭಿಮಾನಿಗಳು ಕೆಲವರು ಸುಳ್ಳು ಸುದ್ದಿ  ಹಬ್ಬಿಸುತ್ತಿದ್ದರೆ ಇನ್ನೂ ಕೆಲವು ಬಲಪಂಥೀಯರು ಕ್ರಿಕೆಟ್‌ಗೂ ಧರ್ಮ, ರಾಜಕಾರಣ ಬೆರೆಸಿ ಸುಳ್ಳು ಆರೋಪಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋಧನೆ ನಡೆಸಿದ್ದು ಅವುಗಳನ್ನು ನೀವು ಇಲ್ಲಿ ನೋಡಬಹುದು. ಈಗ ಇಂಡಿಯಾ-ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯೊಂದು ಹರಿದಾಡುತ್ತಿದ್ದು “ಗುಜರಾತಿನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯಾ ಪಾಕಿಸ್ತಾನ ವಿಶ್ವಕಪ್‌ ಪಂದ್ಯದ ಸಂದರ್ಭದಲ್ಲಿ…

Read More