ಪ್ರಕಾಶ್ ರಾಜ್

Fact Check: ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿಲ್ಲ

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಅವರು ರಾಜಕೀಯ ವಿಶ್ಞೇಷಕರು ಸಹ ಆಗಿದ್ದಾರೆ. ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಆಗಾಗ ತಮ್ಮ ಮೊನಚಾದ ಮೂತುಗಳಿಂದ ತಿವಿಯುತ್ತಿರುತ್ತಾರೆ. ಹೀಗಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಬೆಂಗಲಿಗರ ಕೆಂಗಣ್ಣಿಗೆ ಸಹ ಇವರು ಗುರಿಯಾಗಿದ್ದಾರೆ. ಈಗ, “ಇಂಡೋನೇಷ್ಯಾದಲ್ಲಿ ಶೇ.90ರಷ್ಟು ಮುಸ್ಲಿಮರು ಮತ್ತು ಶೇ.2ರಷ್ಟು ಹಿಂದೂಗಳಿರುವ ದೇಶದಲ್ಲಿ 11,000 ದೇವಾಲಯಗಳಿವೆ, ಆದರೆ ಅಲ್ಲಿ…

Read More

Fact Check | ಉಯ್ಘರ್‌ ಮುಸ್ಲಿಂ ವ್ಯಕ್ತಿಯ ಮೇಲೆ ಚೀನಾ ಸೈನಿಕನ ದರ್ಪ‌ ಎಂದು ಇಂಡೋನೇಷ್ಯಾ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ.. ಇದು ಚೀನಾದಲ್ಲಿನ ಉಯ್ಘರ್‌ಮುಸ್ಲಿಂ ಜನರ ಇಂದಿನ ಪರಿಸ್ಥಿತಿ. ಇಂದು ಚೀನಾದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಕುರಾನ್ ಹೊಂದಿದ್ದ ಕಾರಣಕ್ಕೆ ಅಲ್ಲಿನ ಸೈನಿಕರು ಆ ವ್ಯಕ್ತಿಯನ್ನು ಥಳಿಸಿದ್ದಾರೆ. ಒಬ್ಬ ವ್ಯಕ್ತಿಯ ಧಾರ್ಮಿಕ ಸ್ವಾತಂತ್ರ್ಯವನ್ನು ತಡೆದು ಅಲ್ಲಿನ ಮೂಲ ಧರ್ಮವನ್ನು ಮಾತ್ರ ಅನುಸರಿಸುವಂತೆ ಚೀನಾ ನೋಡಿಕೊಳ್ಳುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಈ ಘಟನೆ ಚೀನಾದಲ್ಲೇ ನಡೆದಿದೆ ಎಂದು ಭಾವಿಸಿದ್ದಾರೆ, ಹೀಗಾಗಿ ಸಾಕಷ್ಟು ಮಂದಿ  ತಮ್ಮ ವೈಯಕ್ತಿಕ ಸಾಮಾಜಿಕ‌‌…

Read More
ಕುರಾನ್

Fact Check: ಚೀನಾದ ಸೈನಿಕನೊಬ್ಬ ಕುರಾನ್ ಪ್ರತಿಯನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಉಯಿಘರ್ ಮುಸ್ಲಿಮನನ್ನು ಥಳಿಸಿದ್ದಾನೆ ಎಂಬುದು ಸುಳ್ಳು

ಕುರಾನ್ ಪ್ರತಿಯನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದಕ್ಕಾಗಿ ಚೀನಾದ ಸೈನಿಕನೊಬ್ಬ ಉಯಿಘರ್ ಮುಸ್ಲಿಮನನ್ನು ಕ್ರೂರವಾಗಿ ಥಳಿಸಿದ್ದಾನೆ ಎಂದು ಹೇಳಲಾದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಟ್ವೀಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ನಾವು ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಇದು ಮೇ 15, 2017 ರಂದು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಅದೇ ವೀಡಿಯೊಗೆ ನಮ್ಮನ್ನು ಕರೆದೊಯ್ಯಿತು, ಇದು ಇಂಡೋನೇಷ್ಯಾದ ಜಕಾರ್ತಾದಲ್ಲಿ ಈ ಘಟನೆ ನಡೆದಿದೆ ಎಂದು ಹೇಳುವ ಸುದ್ದಿ ವರದಿ ನಮಗೆ ಲಭ್ಯವಾಗಿದೆ. ಮೇ…

Read More

ಈಗ ಇಂಡೋನೇಷ್ಯಾದಲ್ಲಿ ಗಣಪತಿ ಚಿತ್ರವಿರುವ ನೋಟುಗಳು ಚಲಾವಣೆಯಲ್ಲಿಲ್ಲ

ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಷ್ಟ್ರ ಇಂಡೋನೇಷ್ಯಾದಲ್ಲಿ ಹಿಂದೂ ದೇವರಾದ ಗಣಪತಿ ಚಿತ್ರವಿರುವ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿಯೇ ಅಲ್ಲಿ ಆರ್ಥಿಕ ಅಭಿವೃದ್ದಿಯಾಗಿದೆ. ಆದರೆ ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾದರೂ ದೇವರ ಚಿತ್ರಗಳ ನೋಟು ಮೇಲೆ ಏಕಿಲ್ಲ ಎಂದು ಪ್ರಶ್ನಿಸಿ ಹಲವಾರು ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. ಫ್ಯಾಕ್ಟ್ ಚೆಕ್ ನಾವು ಈ ಕರೆನ್ಸಿ ನೋಟಿನ ವಿವರಗಳನ್ನು ತಿಳಿಸುವ Numista ವೆಬ್‌ಸೈಟ್ ನಲ್ಲಿ ಹುಡುಕಿದಾಗ  20,000 ರೂಪಾಯಿ ಮೌಲ್ಯದ ಇಂಡೋನೇಷಿಯನ್ ಕರೆನ್ಸಿ ನೋಟಿನಲ್ಲಿ ಈ ಹಿಂದೆ ಗಣೇಶನ…

Read More