Fact Check | ಇನ್‌ಸ್ಟಾಗ್ರಾಂ ಬಂದ್‌ ಆಗಲಿದೆ ಎಂಬುದು ಸುಳ್ಳು

“ಇದೇ ಸೆಪ್ಟೆಂಬರ್ 10 ರಂದು ಇನ್‌ಸ್ಟಾಗ್ರಾಂ ಬ್ಯಾನ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ದೇಶಾದ್ಯಂತ Instagram ಬ್ಯಾನ್ ಆಗಲಿದೆ. ಈ ವಿಚಾರವನ್ನು ಎಲ್ಲರಿಗೂ ಹಂಚಿಕೊಳ್ಳಿ.” ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೆಲವೊಂದು ಬರಹಗಳಲ್ಲಿ ಅತಿ ಶೀಘ್ರದಲ್ಲಿ ಟೆಲಿಗ್ರಾಂ ಬಂದ್ ಆಗುವ ಹಿನ್ನಲೆಯಲ್ಲಿ ಇನ್‌ಸ್ಟಾಗ್ರಾಂ ಕೂಡ ಬಂದ್ ಆಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ಪೋಸ್ಟ್‌ಗಳನ್ನು ಗಮನಿಸಿದ ಜನಸಾಮಾನ್ಯರು ಕೂಡ ಇದು ನಿಜವೆಂದು ಭಾವಿಸಿ, ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More

Fact Check | ಮಹಿಳೆಯ ಮೇಲೆ ಮೊಸಳೆ ದಾಳಿ ನಡೆಸಿದೆ ಎಂಬುದು ಜಾಹಿರಾತು ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ “ಮಹಿಳೆಯೊಬ್ಬರು ಕೊಳದ ಬಳಿ ಫೋಟೋಗೆ ಪೋಸ್ ನೀಡುತ್ತಿದ್ದಾಗ, ಮೊಸಳೆಯೊಂದು ಮಹಿಳೆಯ ಮೇಲೆ ದಾಳಿ ಮಾಡಿ, ಆಕೆಯನ್ನು ಭಕ್ಷಿಸಿದೆ” ಎಂಬ ವಿಡಿಯೋವೊಂದು ವ್ಯಾಪಕವಾಗಿ ವೈರಲ್‌ ಆಗಿದೆ. ಈ ವಿಡಿಯೋದ ನೋಡಿದ ಹಲವರು ಇದು ನಿಜವಿರಬಹುದು ಎಂದು ಭಾವಿಸಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ.  रील बनाने के चक्कर में बिलकुल भी मदहोश ना हो pic.twitter.com/91CTDUTAl2 — महादेव♥️ (@Kedarholic) June 19, 2024 ವೈರಲ್‌ ವಿಡಿಯೋದಲ್ಲಿ ಕೂಡ ಮಹಿಳೆಯು…

Read More

Fact Check | ಇನ್‌ಸ್ಟಾಗ್ರಾಮ್‌ ಸರ್ಕಾರಕ್ಕೆ ಗ್ರೂಪ್‌ ಚಾಟ್‌ಗಳನ್ನು ನೋಡಲು ಅವಕಾಶ ಮಾಡಿಕೊಟ್ಟಿಲ್ಲ

“Instagram ತನ್ನ ಎಲ್ಲಾ ಬಳಕೆದಾರರ ಗ್ರೂಪ್‌ ಚಾಟ್‌ಗಳನ್ನು ನೋಡಲು ಸರ್ಕಾರಕ್ಕೆ ಅನುವು ಮಾಡಿಕೊಟ್ಟಿದೆ. ಆ ಮೂಲಕ ನೀವು ಯಾವುದಾದರು ಗುಂಪಿನಲ್ಲಿದ್ದರೆ ಸರ್ಕಾರ ನಿಮ್ಮ ಸಂದೇಶಗಳನ್ನು ನೋಡಲು ಸಾಧ್ಯವಾಗುತ್ತದೆ.” ಎಂಬ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇನ್‌ಸ್ಟಾಗ್ರಾಮ್‌ ಅನ್ನು ಡಿಲೀಟ್‌ ಮಾಡಿ ಎಂದು ಸಾಕಷ್ಟು ಮಂದಿ ಬರೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸರ್ಕಾರದ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದು, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಮಾಡಲು ಆರಂಭಿಸಿದ್ದಾರೆ. ಈ ಸಂದೇಶದ ಕುರಿತು  ನಮ್ಮ ತಂಡ ಫ್ಯಾಕ್ಟ್‌ಚೆಕ್‌ ನಡೆಸಲು ಮುಂದಾದಗ…

Read More