ಗಾಜಾ

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಪ್ಯಾಲೆಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು. 33 ಸೆಕೆಂಡುಗಳ ಈ ವಿಡಿಯೋದಲ್ಲಿ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಸು ಶಿಲುಬೆಯನ್ನು ನೆಲದ ಮೇಲೆ ಎಸೆದು ನಂತರ ಅದನ್ನು ನಾಶಪಡಿಸುವುದನ್ನು ತೋರಿಸಲಾಗಿದೆ. ಬಂದೂಕುಧಾರಿಗಳು ಇತರ ಕ್ರಿಶ್ಚಿಯನ್ ಪ್ರತಿಮೆಗಳನ್ನು ನಾಶಪಡಿಸುವುದನ್ನು ಸಹ ಕ್ಲಿಪ್ ನಲ್ಲಿ ನೋಡಬಹುದಾಗಿದೆ.  ಅಮಿತಾಭ್ ಚೌಧರಿ (@MithilaWaala) ಮತ್ತು ಅನಿಲ್ ಕೌಹ್ಲಿ ಎಂಬುವವರು ಈ ವಿಡಿಯೋವನ್ನು  ತಮ್ಮ ಎಕ್ಸ್(X) ಖಾತೆಯಲ್ಲಿ ” ಗಾಜಾ ನಗರದ ಬ್ಯಾಪ್ಟಿಸ್ಟ್ ಚರ್ಚ್ ಅನ್ನು…

Read More

ಕೊಯಮತ್ತೂರಿನಲ್ಲಿ ಬಿರಿಯಾನಿ ಜಿಹಾದ್‌ ನಡೆಯುತ್ತಿದೆ ಎಂಬುದು ಸುಳ್ಳು

ಸಮಾಜದಲ್ಲಿ ಕೋಮು ಸಾಮಾರಸ್ಯ ಕದಡಲು ಕೆಲ ಕಿಡಿಗೇಡಿಗಳು ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳನ್ನು ಹಬ್ಬುತ್ತಲೇ ಇದ್ದಾರೆ. ಇದೀಗ ಇಂತಹದ್ದೆ ಒಂದು ಸುದ್ದಿಯನ್ನು ವ್ಯಾಪಕವಾಗಿ ಹಬ್ಬಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳು ಸಮಾಜದ ಸಾಮರಸ್ಯ ಕದಡಲು ಪ್ರಯತ್ನಿಸಿದ್ದಾರೆ. “ಕೊಯಮತ್ತೂರಿನಲ್ಲಿ ಬಿರಿಯಾನಿ ಜೆಹಾದ್.. ಮುಸಲ್ಮಾನರಿಂದ ಲೈಂಗಿಕ ಸಾಮರ್ಥ್ಯದ ಮೇಲೆ ಹಾರ್ಮೋನಿನ ಪರಿಣಾಮಗಳನ್ನು ಬೀರುವ ಡಗ್ಸ್‌ಗಳನ್ನ ಮಿಶ್ರಣ ಮಾಡಿ ಬಿರಿಯಾನಿ ತಯಾರಿಸಿ ಅದನ್ನು ಹಿಂದೂಗಳಿಗೆ ಮಾರಲಾಗುತ್ತಿತ್ತು. ಈಗ ಈ ಬಿರಿಯಾನಿ ಜಿಹಾದ್‌ ಮಾಡುತ್ತಿದ್ದವರನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಹಳೆಯ ವಿಡಿಯೋಗಳನ್ನು ಇಸ್ರೇಲ್ ಮತ್ತು ಪ್ಯಾಲೆಸ್ತೈನ್‌ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ

ಗಾಜಾದಲ್ಲಿ ಹಮಾಸ್ ಫೈಟರ್‌ಗಳು ಇಸ್ರೇಲಿನ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದಾರೆ. ಮತ್ತು ಪ್ಯಾಲೆಸ್ತೇನ್ ಸ್ವಾತಂತ್ರ್ಯ ಹೋರಾಟಗಾರರು ಪ್ಯಾರಚುಟ್ ಮೂಲಕ ಇಸ್ರೇಲಿನ ಸೀಮೆಯ ಮೇಲೆ ಇಳಿದಿದ್ದಾರೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನು ಹಲವರು ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಪ್ಯಾಲೆಸ್ತೇನಿನ ಹಮಾಸ್ ಮಿಲಿಟರಿ ತಂಡ ಮತ್ತು ಇಸ್ಲಾಮ್ ಜಿಹಾದಿಗಳು ಗಾಜಾನಗರ ಸೇರಿದಂತೆ ಇಸ್ರೇಲಿನ ಮೇಲೆ ದಾಳಿ ಆರಂಭಿಸಿವೆ. ಇಸ್ರೇಲ್ ಸಹ ಪ್ಯಾಲೆಸ್ತೇನಿನ ಮೇಲೆ ಯುದ್ಧ ಘೋಷಿಸಿದೆ. ಈ ಎರಡೂ ದೇಶದ ಯುದ್ಧಕ್ಕೆ ಸಂಬಂಧಿಸಿದಂತೆ…

Read More