Fact Check | ಪ್ಯಾಲೆಸ್ತೀನ್ ಅನ್ನು ಬ್ರಿಕ್ಸ್‌ಗೆ ಸೇರಿಸಲು ಭಾರತ ವಿರೋಧಿಸಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ” ಪ್ಯಾಲೆಸ್ತೀನ್‌ ಬ್ರಿಕ್ಸ್‌ಗೆ ಸೇರುವ ಇಂಗಿತವನ್ನು ವ್ಯಕ್ತ ಪಡಿಸಿದೆ. ಇದಕ್ಕೆ ರಷ್ಯಾ ಮತ್ತು ಚೀನಾ ದೇಶಗಳು ಸಂಪೂರ್ಣವಾಗಿ ಬೆಂಬಲವನ್ನು ನೀಡಿವೆ. ಆದರೆ ಭಾರತ ಪ್ಯಾಲೆಸ್ತೀನ್‌ ಬ್ರಿಕ್ಸ್‌ಗೆ ಸೇರುವುದನ್ನು ಇಷ್ಟ ಪಡದ ಕಾರಣ ಈಗ ಪ್ಯಾಲಿಸ್ತೀನ್‌ಗೆ ಸಂಕಷ್ಟ ಎದುರಾಗಿದೆ ಮತ್ತು ಪ್ಯಾಲೆಸ್ತೀನ್‌ ಅನ್ನು ಬಿಕ್ಸ್‌ಗೆ ಸೇರಿಸದಂತೆ ಭಾರತ ಮಾಡಿದ್ದ ಮನವಿಯನ್ನು ರಷ್ಯಾ ಮತ್ತು ಚೀನಾ ತಿರಸ್ಕರಿಸಿವೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಹಲವರು ಕೇಂದ್ರ ಸರ್ಕಾರವನ್ನು ಕೂಡ ಟೀಕೆ ಮಾಡುತ್ತಿದ್ದು, ಈ…

Read More

Fact Check | ಇಸ್ರೇಲ್‌ಗೆ ಅಮೆರಿಕ ತನ್ನ ವಿಮಾನವಾಹಕ ನೌಕೆ ಕಳುಹಿಸಿದೆ ಎಂದು ದಕ್ಷಿಣ ಕೊರಿಯಾ ಪೋಟೊ ಹಂಚಿಕೆ

ಈ ಫೋಟೋ ನೋಡಿ. ಇದು ಹೆಜ್ಬುಲ್ಲಾ ಮತ್ತು ಹೌತಿಗಳೊಂದಿಗಿನ ಉದ್ವಿಗ್ನತೆಯ ನಡುವೆ ಇಸ್ರೇಲ್ ಅನ್ನು ಬೆಂಬಲಿಸಲು ಯುಎಸ್ (ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಅಮೆರಿಕ) ತನ್ನ ವಿಮಾನವಾಹಕ ನೌಕೆಯನ್ನು ಕೆಂಪು ಸಮುದ್ರಕ್ಕೆ ಕಳುಹಿಸಿದೆ. ಆ ಮೂಲಕ ಅಮೆರಿಕ ಮತ್ತೊಂದು ನರಮೇಧಕ್ಕೆ ಸಿದ್ದವಾಗುತ್ತಿದೆ. ಈ ಬಗ್ಗೆ ಜಗತ್ತು ತಲೆಕೆಡಿಸಿಕೊಳ್ಳುವುದಿಲ್ಲ. ಈ ಸುದ್ದಿಯನ್ನು ಆದಷ್ಟು ಎಲ್ಲರಿಗೂ ಶೇರ್‌ ಮಾಡಿ ” ಎಂದು ಫೋಟೋವೊಂದರ ಜೊತೆ ಟಿಪ್ಪಣಿ ಬರೆದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Are you ready to send your kids to…

Read More

Fact Check | ಹಮಾಸ್ ನಾಯಕನನ್ನು ಕೊಂದ ನಂತರ ಮೊಸಾದ್ ಮುಖ್ಯಸ್ಥರು ನೃತ್ಯ ಮಾಡಿದ್ದಾರೆ ಎಂಬುದು ಸುಳ್ಳು 

ಹಮಾಸ್ ನಾಯಕ ಇಸ್ಮೈಲ್ ಹನಿಯಾನನ್ನು ಇಸ್ರೇಲ್‌ನ ಮೊಸಾದ್‌ ತನ್ನ ರಹಸ್ಯ ಕಾರ್ಯಾಚರಣೆಯ ಮೂಲಕ ಆತನನ್ನು ಹತ್ಯೆ ಮಾಡಿದೆ. ಈ ಹತ್ಯೆ ಜಗತ್ತಿನಲ್ಲಿ ಬಹಳ ದೊಡ್ಡ ಸಂಚಲನವನ್ನು ಉಂಟು ಮಾಡಿದ್ದು, ಇಸ್ರೇಲ್‌ಮ ಮೊಸಾದ್‌ನ ಈ ಕಾರ್ಯಕ್ಕೆ ಜಗತ್ತಿನಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ಬರತೊಡಗಿವೆ. ಇದರ ನಡುವೆ ಇದೀಗ ಇಸ್ರೇಲ್‌ನ ಗುಪ್ತಚರ ಇಲಾಖೆಯ ವಿರುದ್ಧ ಅಪಪ್ರಚಾರ ಮಾಡುವ ಉದ್ದೇಶದಿಂದ ವಿಡಿಯೋವೊಂದು ವೈರಲ್ ಆಗುತ್ತದೆ ಈ ವಿಡಿಯೋದಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯಾನನ್ನು ಹತ್ಯೆ ಮಾಡಿದ ನಂತರ ಮೊಸಾದ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು…

Read More

Fact Check | ಪ್ಯಾರಿಸ್‌ ಒಲಿಂಪಿಕ್‌ನಲ್ಲಿ ಚೀನಿ ಅಥ್ಲೆಟ್‌ ಪ್ಯಾಲೆಸ್ತೀನ್‌ ಧ್ವಜದ ಬಟ್ಟೆ ಧರಿಸಿದ್ದಾರೆ ಎಂಬುದು ಸುಳ್ಳು

“ಪ್ಯಾಲಿಸ್ತೀನ್‌ ಧ್ವಜದಿಂದ ಪ್ರೇರಣೆ ಪಡೆದು ಚೀನಾದ ಅಥ್ಲೆಟ್‌ಗಳು ಪ್ಯಾಲಿಸ್ತೀನ್‌ ಧ್ವಜಕ್ಕೆ ಹೋಲಿಕೆ ಆಗುವಂತೆ ಹಸಿರು ಬಿಳಿ ಮತ್ತು ಕೆಂಪು ಬಣ್ಣದಿಂದ ಕೂಡಿದ ರೀತಿ ಪ್ಯಾರಿಸ್‌ ಒಲಂಪಿಕ್‌ಗೆ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಚೀನ ಇಸ್ರೇಲ್‌ ವಿರುದ್ಧವಾಗಿ ಹಾಗೂ ಪ್ಯಾಲೆಸ್ತೀನ್‌ ಪರವಾಗಿ ನಿಂತುಕೊಂಡಿದೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ವೀಕ್ಷಿಸಿದ ಹಲವು ಮಂದಿ ಇದು ನಿಜವೆಂದು ಭಾವಿಸಿದ್ದಾರೆ. China chose a design inspired by the Palestinian flag for the Paris 2024…

Read More

Fact Check | ಪ್ಯಾಲೆಸ್ತೀನಿಯರು ಭಾರತದ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಭಾರತ, ಇಸ್ರೇಲ್ ಮತ್ತು ಅಮೆರಿಕದ ಧ್ವಜಗಳಿಗೆ ಪುರುಷರ ಗುಂಪೊಂದು ಅವಮಾನ ಮಾಡುತ್ತಿರುವು ಮತ್ತು ಆ ಧ್ವಜಗಳನ್ನು ಸುಡುವುದನ್ನು ತೋರಿಸುವ ಫೋಟೋವನ್ನು ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಹಲವರು ಪ್ಯಾಲೆಸ್ತೀನಿಯರು ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುತ್ತಿದ್ದಾರೆ. ಆದರೆ ಕೆಲ ಭಾರತೀಯರು ಮಾತ್ರ ಇನ್ನೂ ಕೂಡ ಪ್ಯಾಲೆಸ್ತೀನಿಯರನ್ನು ಬೆಂಬಲಿಸುತ್ತಿದ್ದಾರೆ ಎಂದು ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Oo shitty ass , if India supports Israel fr front then u Muslims will…

Read More

Fact Check | ಭಾರತವನ್ನು ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ ವ್ಯಂಗ್ಯವಾಡಿ ಪ್ರಶ್ನಿಸಿದೆ ಎಂಬುದು ಸುಳ್ಳು

“ಇಸ್ರೇಲ್ ಜೊತೆ ಭಾರತೀಯ ನಿಲುವು ? ನಮ್ಮನ್ನು ಬೆಂಬಲಿಸಲು ನಿಮಗೆ ಕೇಳಿದವರು ಯಾರು? ನಿಮ್ಮ ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಶೇಕಡ ಒಂದರಷ್ಟು ಪ್ರಯತ್ನ ನಡೆದಿಲ್ಲ. ಒಂದು ದಿನದಲ್ಲಿ ಕನಸು ಕಾಣುವುದನ್ನು ನಿಲ್ಲಿಸಿ. ” ಎಂದು ಇಸ್ರೇಲ್‌ ಟ್ವೀಟ್‌ ಮಾಡಿದೆ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ನ ಮೂಲಕ ಭಾರತದ ವಿರುದ್ಧ ಇಸ್ರೇಲ್‌ ಈ ಹಿಂದೆಯಿಂದ ಅಮಾಧನ ಹೊಂದಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಇದೇ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ…

Read More

Fact Check | ಇಸ್ರೇಲ್‌-ಹಮಾಸ್‌ ಸಂಘರ್ಷಕ್ಕೆ ಸಂಬಂಧ ಕಲ್ಪಸಿ ಸ್ಕ್ರಿಪ್ಟೆಡ್ (ನಾಟಕೀಯ) ವಿಡಿಯೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಯುದ್ಧ ಆರಂಭವಾದಗಿನಿಂದ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಇದೀಗ ಇದಕ್ಕೆ ಪೂರಕ ಎಂಬಂತೆ ಮುಸಲ್ಮಾನ ಯುವಕರು ಕೆಟ್ಟವರು ಮತ್ತು ಪ್ಯಾಲೆಸ್ಟೈನ್‌ ವಿರುದ್ಧ ನಕಾರಾತ್ಮಕ ಭಾವನೆ ಎಲ್ಲೆಡೆ ಮೂಡಿಸುವ ಉದ್ದೇಶದಿಂದ ಹಲವರು ವಿವಿಧ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಂದ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಳೆದ ಒಂದು ವಾರದಿಂದ ಪ್ಯಾಲೆಸ್ಟೈನ್‌ ಯುವಕರು ಸ್ತ್ರೀ…

Read More

Fact Check | ಪ್ಯಾಲೆಸ್ಟೈನ್‌ ಪರ ಪ್ರತಿಭಟನೆಯಲ್ಲಿ ಕತ್ತೆ ಬೆನ್ನಿನ ಮೇಲೆ ಇಸ್ರೇಲ್‌ ಧ್ವಜ ಬಿಡಿಸಿ ಕೊಲ್ಲಲಾಗಿದೆ ಎಂಬುದು ಸುಳ್ಳು

ಪ್ಯಾಲೆಸ್ಟೈನ್‌ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕತ್ತೆಯ ಬೆನ್ನಿನ ಮೇಲೆ ಇಸ್ರೇಲ್‌ ಧ್ವಜವನ್ನು ಬಿಡಿಸಿ ನಂತರ ಆ ಕತ್ತೆಗೆ ಬೆಂಕಿ ಹಚ್ಚಿ ಕೊಂದಿದ್ದಾರೆ ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಪ್ಯಾಲೆಸ್ಟೈನ್‌ ಜನರನ್ನು ಕ್ರೂರಿಗಳು ಎಂದು ಬಿಂಬಿಸಲಾಗುತ್ತಿದೆ. ಇದೇ ಫೋಟೋವನ್ನು ಸಾವಿರಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ. ಅದರಲ್ಲೂ ಇಸ್ರೇಲ್‌ ಅನ್ನು ಬೆಂಬಲಿಸುವ ಸಾಕಷ್ಟು ಮಂದಿ ಈ ವಿಚಾರದ ಕುರಿತು ಅವಲೋಕನ ನಡೆಸದೇ ಈ ಫೋಟೋಗಳನ್ನು ಶೇರ್‌ ಮಾಡುತ್ತಿದ್ದಾರೆ….

Read More

Fact Check | ತಾಯಿಯೊಬ್ಬಳು ತನ್ನ ಧ್ವಂಸಗೊಂಡ ಮನೆಯಿಂದ ಮಗುವಿನ ಆಟಿಕೆ ತರುತ್ತಿರುವ ಫೋಟೋ ಗಾಜಾದಲ್ಲ!

ಇಸ್ರೆಲ್‌ ಹಮಾಸ್‌ ನಡುವಿನ ಯುದ್ಧಕ್ಕೆ ಸಂಬಂಧ ಪಟ್ಟಂತೆ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್‌ ಆಗುತ್ತಿದೆ. ಆ ಫೋಟೋವನ್ನು ಹಂಚಿಕೊಂಡಿರುವ ಸಾಕಷ್ಟು ಮಂದಿ ಹಮಾಸ್‌ ಜನರ ಶಕ್ತಿ ಕುಗ್ಗುವುದಿಲ್ಲ ಎಂದು ತಲೆ ಬರಹವನ್ನು ನೀಡಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೊಂದಷ್ಟು ಮಂದಿ ಈ ಫೋಟೋಗೆ ವಿವಿಧ ರೀತಿಯ ಸುಳ್ಳು ಕತೆಗಳನ್ನು ಕಟ್ಟಿದ್ದಾರೆ. ಅದರಲ್ಲಿ ಪ್ರಮುಖವಾಗಿ  “ಈ ಛಾಯಾಚಿತ್ರದಲ್ಲಿ ಪ್ಯಾಲೇಸ್ಟಿನಿಯನ್ ತಾಯಿಯೊಬ್ಬಳು ಗಾಜಾದಲ್ಲಿರುವ ಧ್ವಂಸವಾದ ಕಟ್ಟಡದಲ್ಲಿರುವ ತಮ್ಮ ಮನೆಯಿಂದ ತನ್ನ ಮಗುವಿನ ಆಟಿಕೆಯ ಕಾರನ್ನು ವಾಪಸ್ಸು ತರುತ್ತಿರುವುದನ್ನ ನೋಡಬಹುದಾಗಿದೆ.”…

Read More

Fact Check : ಇಸ್ರೇಲಿ ಕಂಪನಿ ಪೆಪ್ಸಿ ಹಮಾಸ್‌ಗೆ ಬೆಂಬಲ ನೀಡಲು ತನ್ನ ಡಿಸೈನ್‌ ಬದಲಿಸಿಕೊಂಡಿದೆ ಎಂಬುದು ಸುಳ್ಳು

ಹಮಾಸ್‌ ಇಸ್ರೇಲ್‌ ನಡುವಿನ ಯುದ್ದ ಹಲವು ಸುಳ್ಳು ಸುದ್ದಿಗೆ ಸಾಕ್ಷಿಯಾಗಿದೆ. ಈ ಯುದ್ಧದಿಂದಾಗಿ ಹಲವು ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆಯೂ ಕೂಡ ವ್ಯಾಪಕವಾಗಿ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗಿದೆ. ಆ ಸುಳ್ಳು ಸುದ್ದಿಗಳಿಂದಾಗಿ ಹಲವು ಬಹು ರಾಷ್ಟ್ರೀಯ ಕಂಪನಿಗಳು ಕೂಡ ಈಗ ಹೊಸ ಹೊಸ ಸಂಕಷ್ಟಗಳಿಗೆ ಸಿಲುಕಿಕೊಳ್ಳುತ್ತಿವೆ. ಈಗ ಹೀಗೆ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸರಣಿ ಜಾಗತಿಕ ಮನ್ನಣೆ ಗಳಿಸಿರುವ ಹಾಗೂ ತನ್ನ ತಂಪು ಪಾನಿಯ ಉತ್ಪನ್ನಗಳ ಮೂಲಕ ಹೆಸರುವಾಸಿಯಾಗಿರುವ ಪೆಪ್ಸಿಕೊ ಕಂಪನಿಯದ್ದು. ಕಳೆದ ಎರಡು ಮೂರು ದಿನಗಳಿಂದ ಪೆಪ್ಸಿ…

Read More