Fact Check | TRAI 3 ತಿಂಗಳ ಉಚಿತ ರೀಚಾರ್ಜ್ ನೀಡುತ್ತಿದೆ ಎಂಬುದು ಸುಳ್ಳು..!

ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ( ಟ್ರಾಯ್ ) ಜನರಿಗೆ ಉಚಿತ ಮೊಬೈಲ್ ರೀಚಾರ್ಜ್ ಅನ್ನು ನೀಡುತ್ತಿದೆ ಎಂದು ಹೇಳಲು ಟೀಎ ಲಿಂಕ್ ಮತ್ತು ಸ್ಕ್ರೀನ್‌ಶಾಟ್‌ಗಳನ್ನು ಹೊಂದಿರುವ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.ಅದರಲ್ಲೂ ಪ್ರಮುಖವಾಗಿ ಜಿಯೋ ಏರ್‌ಟೆಲ್‌ ಸೇರಿದಂತೆ ವಿವಿಧ ಸಿಮ್ ಕಂಪನಿಗಳು ತಮ್ಮ ರಿಚಾರ್ಜ್ ದರವನ್ನು ಹೆಚ್ಚು ಮಾಡಿದ ನಂತರದಲ್ಲಿ ಈ ರೀತಿಯಾದಂತಹ ಸುದ್ದಿಯೊಂದು ವ್ಯಾಪಕವಾಗಿ ಹರಿದಾಡುತ್ತಿದೆ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ಹೆಚ್ಚಾಗಿ ಹಂಚಿಕೊಳ್ಳುತ್ತಿದ್ದು, ಹಲವು ಮಂದಿ ತಮ್ಮದೇ…

Read More

Fact Check | 2013 ರಲ್ಲಿ ಲಾಭ ಗಳಿಸಿದ್ದ BSNL 2023 ರಲ್ಲಿ ದೊಡ್ಡ ನಷ್ಟ ಅನುಭವಿಸಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ” ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ( BSNL ) 2013 ರಲ್ಲಿ 10,183 ಕೋಟಿ ರೂಪಾಯಿಗಳ ಲಾಭವನ್ನು ವರದಿ ಮಾಡಿದೆ, ಆದರೆ 2023 ರಲ್ಲಿ 13,356 ಕೋಟಿ ರೂಪಾಯಿಗಳ ದೊಡ್ಡ ನಷ್ಟವನ್ನು ಅನುಭವಿಸಿದೆ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಈ ವಿಡಿಯೋದಲ್ಲಿ 2023-24ರಲ್ಲಿ ಬಿಎಸ್‌ಎನ್‌ಎಲ್‌ ನಷ್ಟದ ಹಾದಿಯನ್ನು ಹಿಡಿಯುತ್ತಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಬಿಎಸ್‌ಎನ್‌ಎಲ್‌ ಸಿಮ್‌ ಖರೀದಿದಾರರಲ್ಲಿ ಸಂಸ್ಥೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಲಾಗುತ್ತಿದೆ. 2013 में BSNL का मुनाफा 10183…

Read More

Fact Check: ರಿಲಯನ್ಸ್ ಜಿಯೋ ಒಂದು ತಿಂಗಳು ಉಚಿತ ರಿಚಾರ್ಚ್‌ ನೀಡಲಿದೆ ಎಂಬ ಸಂದೇಶ ಸುಳ್ಳು

ಇತ್ತೀಚೆಗಷ್ಟೇ ಏಷ್ಯಾದ ಅತಿದೊಡ್ಡ ಶ್ರೀಮಂತರಾದ ಮುಕೇಶ್ ಅಂಬಾನಿಯವರ ಹಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕ ಮರ್ಜೆಂಟ್ ಅವರ ವಿವಾಹ ಪೂರ್ವ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಸಿನಿಮಾ, ಕ್ರಿಕೆಟ್ ಮತ್ತು ಶ್ರೀಮಂತ ವ್ಯಾಪಾರಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಾರೆಯರು ಆಗಮಿಸಿದ್ದು ದೇಶದಾದ್ಯಂತ ಸುದ್ದಿಯಾಗುತ್ತಿದೆ. ಇದೇ ಹಿನ್ನಲೆಯಲ್ಲಿ, “ಮುಕೇಶ್ ಅಂಬಾನಿಯವರ ಹುಟ್ಟುಹಬ್ಬ ಮತ್ತು ಅನಂತ್ ಅಂಬಾನಿಯವರ ಮದುವೆಯ ಪ್ರಯುಕ್ತ ಎಲ್ಲಾ ಜಿಯೋ ಬಳಕೆದಾರರಿಗೆ ಒಂದು ತಿಂಗಳ ಉಚಿತ ರೀಚಾರ್ಜ್ ಅನ್ನು ನೀಡುತ್ತಿದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು…

Read More