ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ ದೇವರ ನಾಡು ಕೇರಳದಲ್ಲಿ.  ಎಂಬ ತಲೆಬರಹದ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಕ್ಟೋಬರ್ 26ರಂದು ಕೇರಳದ ಕೋಜಿಕೊಡೆ ತೀರದಲ್ಲಿ ನಡೆದ ಪ್ಯಾಲಸ್ಟೈನ್ ಪರವಾಗಿ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ ಶಶಿ ತರೂರ್ ಹಮಾಸ್‌ ಮತ್ತು ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಇಬ್ಬರ ನಡೆಗಳು ಕೂಡ ನೂರಾರು ನಾಗರೀಕರನ್ನು ಬಲಿ ತೆಗೆದುಕೊಳ್ಳುತ್ತದೆ…

Read More

ಕೇರಳದಲ್ಲಿ ನಡೆದ ಬಾಂಬ್ ಸ್ಪೋಟದ ಹಿಂದೆ ಮುಸ್ಲಿಮರ ಕೈವಾಡವಿದೆ ಎಂಬುದು ಸುಳ್ಳು

ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆ ಭಯೋತ್ಪಾಧನೆಯಂತಹ ದುರ್ಘಟನೆ ಸಂಭವಿಸಿದಾಗಲೆಲ್ಲಾ ಮೊದಲು ಶಂಕೆ ಪಡುವುದು ಮುಸ್ಲಿಂ ಸಮುದಾಯದ ಮೇಲೆಯೆ. ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಉಗ್ರರು ಭಯೋತ್ಪಾಧನೆಯಲ್ಲಿ ತೊಡಗಿಕೊಂಡಿರುವುದರಿಂದ ಈ ಪೂರ್ವಾಗ್ರಹಗಳು ಹುಟ್ಟಿಕೊಂಡಿವೆ. ಆದರೆ ಭಾರತದಲ್ಲಿಯೂ ಸಹ ಮುಸ್ಲಿಂ ಸಮುದಾಯದವರನ್ನು ಉಗ್ರರು, ಭಯೋತ್ಪಾದಕರೆಂದು ಕರೆಯುವ ಕೆಟ್ಟ ಪದ್ದತಿಯೊಂದು ರೂಢಿಯಲ್ಲಿದೆ. ಹೀಗೆ ಸುಳ್ಳು ಅಪವಾದಕ್ಕೆ ಗುರಿಯಾದ ಅನೇಕ ಮುಸ್ಲಿಂ ಯುವಕರ ಬದುಕು ನರಕವಾಗಿ ಬದಲಾಗಿದೆ, ಇಂತಹ ಆರೋಪಗಳಿಂದ ಖಿನ್ನತೆ, ಆತ್ಮಹತ್ಯೆಯಂತವುಗಳಿಗೆ ಸಹ ಕಾರಣವಾಗುತ್ತಿವೆ. ಇಂತಹದ್ದೇ ಇನ್ನೋಂದು ಆರೋಪವೊಂದು ಈಗ ಕೇಳಿ ಬರುತ್ತಿದೆ….

Read More

Fact Check : ಕೇರಳದಲ್ಲಿ ನಡೆದ ಪ್ಯಾಲೆಸ್ಟೈನ್ ಪರವಾದ ಪ್ರತಿಭಟನೆಯಲ್ಲಿ ಇಟಲಿ ಧ್ವಜ ಪ್ರದರ್ಶನವಾಗಿಲ್ಲ

ಕೇರಳದಲ್ಲಿ ಪ್ಯಾಲೆಸ್ಟೈನ್ ಪರವಾದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇರಳ ಕುರಿತು ಮತ್ತು ಅಲ್ಲಿನ ರಾಜಕೀಯ ಪಕ್ಷಗಳ ಕುರಿತು ಹೆಚ್ಚು ಸುಳ್ಳು ಸುದ್ದಿಗಳು ಹರಡುವುದಕ್ಕೆ ಪ್ರಾರಂಭವಾಗೊದೆ ಇದೇ ರೀತಿಯಾಗಿ “ಕೇರಳದಲ್ಲಿ ಪ್ಯಾಲೆಸ್ಟೈನ್ ಪರವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಪ್ಯಾಲೆಸ್ಟೈನ್ ಧ್ವಜದ ಬದಲು ಇಟಲಿ ಧ್ವಜವನ್ನು ಪ್ರದರ್ಶಿಸಲಾಗಿದೆ. ಪ್ರತಿಭಟನಾಕಾರರಿಗೆ ಪ್ಯಾಲೆಸ್ಟೈನ್ ಧ್ವಜ ಮತ್ತು ಇಟಲಿ ಧ್ವಜದ ನಡುವೆ ಇರುವ ವ್ಯತ್ಯಾಸ ಗೊತ್ತಿಲ್ಲದಂತಾಗಿದೆ.” ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ ಈ ಕುರಿತು ಸತ್ಯಾಸತ್ಯತೆಯನ್ನ ಪರಿಶೀಲಿಸಿದಾಗ ಕೇರಳದಲ್ಲಿ…

Read More
ಲುಲು

ಕೇರಳದ ಲುಲು ಮಾಲ್‌ನಲ್ಲಿ ಭಾರತಕ್ಕಿಂತ ಪಾಕಿಸ್ತಾನದ ದೊಡ್ಡ ಧ್ವಜ ಹಾಕಿದ್ದಾರೆ ಎಂಬುದು ಸುಳ್ಳು

2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಭಾರತ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ 10 ರಾಷ್ಟ್ರಗಳ ಧ್ವಜಗಳನ್ನು ಪ್ರದರ್ಶನ ಮಾಡಲಾಗಿದೆ. ಆದರೆ ಭಾರತದ ಧ್ವಜಕ್ಕಿಂತ ಪಾಕಿಸ್ತಾನದ ದೊಡ್ಡ ಧ್ವಜವನ್ನು ಪ್ರದರ್ಶಿಸಿದ್ದು, ಆ ಮೂಲಕ ದೇಶದ ಧ್ವಜ ಸಂಹಿತೆಯನ್ನು ಉಲ್ಲಂಘಿಸಲಾಗಿದೆ ಎಂದು ಹಲವರು ಆರೋಪಿಸಿದ್ದಾರೆ. ಕನ್ನಡದ ಏಷ್ಯಾನೆಟ್ ಸುವರ್ಣ ನ್ಯೂಸ್ ಸೇರಿದಂತೆ ಹಲವು ಮಾಧ್ಯಮಗಳು ಇದನ್ನೇ ವರದಿ ಮಾಡಿವೆ. it’s in kerala LuLu Mall How can other countries…

Read More

ಕೇರಳದಲ್ಲಿ ಪಾಕಿಸ್ತಾನ ಧ್ವಜಗಳೊಂದಿಗೆ ಮುಸ್ಲಿಮರು ಮೆರವಣಿಗೆ ನಡೆಸಿಲ್ಲ

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಬಿಯವರ ಹುಟ್ಟುಹಬ್ಬದ ಪ್ರಯುಕ್ತ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ಸಮವಸ್ತ್ರ ಧರಿಸಿ ಮೆರವಣಿಗೆ ನಡೆಸಲಾಗಿದೆ. ಇದು ಕಾಂಗ್ರೆಸ್ ಮತ್ತು ಸಿಪಿಎಂ ಬೆಂಬಲದೊಂದಿಗೆ ನಡೆದಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಕೇರಳದ ಕಾಸರಗೋಡಿನ ಕನ್ಹನ್ಗಡ್‌ನ ಬಲ್ಲಾ ಬೀಚ್‌ನಲ್ಲಿ 28 ಸೆಪ್ಟೆಂಬರ್ 2023ರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಯುವಕರು ಮೆರವಣಿಗೆ ಮತ್ತು ಪರೇಡ್ ನಡೆಸಿದ್ದಾರೆ. ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಜೆಮ್-ಇಯಾತುಲ್ ಉಲ್ಮ ಇಸ್ಲಾಮಿಕ್ ಸಂಘಟನೆಯು ಆಯೋಜಿಸಿತ್ತು. ಅಲ್ಲಿ…

Read More

ಫ್ಯಾಕ್ಟ್‌ಚೆಕ್: ದಿಢೀರ್‌ ಖ್ಯಾತಿ ಗಳಿಸಲು ಬೆನ್ನಿನ ಮೇಲೆ PFI ಎಂದು ಬರೆಸಿಕೊಂಡು ಹಲ್ಲೆ ನಾಟಕವಾಡಿದ ಸೈನಿಕ

ಕೇರಳದ ಕೊಲ್ಲಂನಲ್ಲಿ 6 ಜನ ಅಪರಿಚಿತರು ಸೈನಿಕ ಶೈನ್ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲು ಕಟ್ಟಿ, ಬೆನ್ನಿನ ಮೇಲೆ PFI ಎಂದು ಬರೆದು ಕ್ರೌರ್ಯ ಎಸಗಿದ್ದಾರೆ ಎಂಬ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಬಿಜೆಪಿ ಮುಖಂಡರು ಈ ಫೋಟೊ ಹಂಚಿಕೊಂಡು ಸೈನಿಕರಿಗೇ ಈ ರಾಜ್ಯದಲ್ಲಿ ರಕ್ಷಣೆಯಿಲ್ಲ ಎಂದು ಆಡಳಿತರೂಢ ಸಿಪಿಎಂ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.‌ ANI ಸೇರಿದಂತೆ ಹಲವಾರು ಮಾಧ್ಯಮಗಳು ಅದನ್ನೇ ವರದಿ ಮಾಡಿವೆ. ಕನ್ನಡದ ಫೇಕ್‌ನ್ಯೂಸ್‌ ಪೇಜ್‌ ಪೋಸ್ಟ್‌ ಕಾರ್ಡ್‌ ಕನ್ನಡ ದೇವರ…

Read More