ಎಲ್‌.ಕೆ.ಅಡ್ವಾಣಿ

Fact Check: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಜೀವಂತವಾಗಿದ್ದಾರೆ; ಅವರ ನಿಧನದ ಸುದ್ದಿ ಸುಳ್ಳು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ, ಅವರ ನಿಧನದ ಸುದ್ದಿ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಂತಾಪ ಸೂಚಿಸಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿಯವರಿಗೆ ಹಲವಾರು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕತರು ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ಪೋಸ್ಟ್ ಮಾಡಲಾದ ಒಂದು ಪೋಸ್ಟ್ ಹೀಗಿದೆ:  भारत रत्न पुरस्कार प्राप्त आणि भारताचे माजी उपपंतप्रधान, लालकृष्ण अडवाणी जी यांचे दुःखद निधन….

Read More
ಬಿಜೆಪಿ

Fact Check: ಬಿಜೆಪಿ ಮತ್ತು RSS ನಾಯಕರ ಮಕ್ಕಳು ಮುಸ್ಲೀಮರನ್ನು ಮದುವೆಯಾಗಿದ್ದಾರೆ ಎಂದು ಹಂಚಿಕೊಂಡಿರುವ ಮಾಹಿತಿ ನಿಖರವಾಗಿಲ್ಲ

ಬಿಜೆಪಿ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ನಾಯಕರ ಮಕ್ಕಳು ಮತ್ತು ಸಂಬಂಧಿಕರು ಮುಸ್ಲಿಂರನ್ನು ಮದುವೆಯಾದ ಪಟ್ಟಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪಟ್ಟಿಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ, ಎಲ್.ಕೆ. ಅಡ್ವಾಣಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಇನ್ನೂ ಅನೇಕರ ಮಕ್ಕಳು ಮುಸ್ಲಿಂ ಹುಡುಗರನ್ನು ಮದುವೆಯಾಗಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ವೈರಲ್ ಆಗುತ್ತಿರುವ ಬ್ರಾಹ್ಮಣರು ಮತ್ತು ಮುಸ್ಲೀಮರ ನಡುವೆ ನಡೆದಿರುವ ಮದುವೆಯ ಪಟ್ಟಿಯಲ್ಲಿ ಹಲವು ಸತ್ಯವಿದ್ದರೇ…

Read More
Bharat Ratna

Fact Check: ಭಾರತ ರತ್ನ ಪ್ರಶಸ್ತಿ ಪ್ರಧಾನದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಲಾಗಿದೆ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಇತ್ತೀಚೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದು. ಬಿಹಾರದ ಮುಖ್ಯಮಂತ್ರಿಯಾಗಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ನೀಡಿದ ಹಾಗೂ ದಮನಿತರ ಪರವಾಗಿ ಹೋರಾಟ ಮಾಡಿದ ಕರ್ಪೂರಿ ಠಾಕೂರ್‌ ಅವರಿಗೆ, ಕೃಷಿ ಕ್ರಾಂತಿಯ ಮೂಲಕ ಭಾರತದಲ್ಲಿ ಗಮನ ಸೆಳೆದ ಚೌಧರಿ ಚರಣ್‌ ಸಿಂಗ್‌ ಅವರಿಗೆ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಮತ್ತು ಕೃಷಿ ಹಾಗೂ ಆಹಾರ ಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು…

Read More