Fact Check | ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿದೆ ಎಂಬುದು ಸುಳ್ಳು ಸುದ್ದಿ

“ ದೇಶದ ಬಡ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಅದರಲ್ಲೂ ಡಿಜಿಟಲ್‌ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಲ್ಯಾಪ್‌ಟಾಪ್ ಯೋಜನೆ 2024 ಕ್ಕಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಆರಂಭಿಸಲಾಗಿದೆ. ಈ ಲಿಂಕ್‌ ಕ್ಲಿಕ್‌ ಮಾಡಿ, ಯೋಜನೆಯ ಲಾಭ ಪಡೆಯಿರಿ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ…

Read More

Fact Check | ಲೆಬನಾನ್‌ನಲ್ಲಿ ಪೇಜರ್‌ ರೀತಿ ಲ್ಯಾಪ್‌ಟಾಪ್‌ ಸ್ಪೋಟಗೊಳ್ಳುತ್ತಿದೆ ಎಂಬುದು ಸುಳ್ಳು

“ಲೆಬನಾನ್‌ನಲ್ಲಿ ಹಿಜ್ಬುಲ್ಲಗಳು ಹಾಗೂ ಸಾರ್ವಜನಿಕರು ಬಳಸುತ್ತಿದ್ದಂತಹ ಪೇಜರ್‌ಗಳು ಮತ್ತು ವಾಕಿಟಾಕಿ ಇದ್ದಕ್ಕಿದ್ದ ಹಾಗೆ ಸ್ಪೋಟಗೊಂಡು ಹಲವರು ಸಾವನ್ನುಪ್ಪಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಇಂತಹದ್ದೇ ರೀತಿಯ ಸ್ಪೋಟಗಳು ಬೇರೆ ಬೇರೆ ವಿದ್ಯುತ್ ಉಪಕರಣಗಳಲ್ಲಿ ಸಂಭವಿಸುತ್ತಿದೆ. ಹಲವು ಕಡೆ ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ಗಳು ಕೂಡ ಸ್ಪೋಟಗೊಳ್ಳುತ್ತಿವೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹರಿ ಬಿಡಲಾಗಿದೆ. 17-09-2024 – Explosion in Pagers 18-09-2024- Explosion in Walkie-Talkies 19-09-2024 – Explosion in Laptops Mossad is unstoppable….

Read More