Fact Check: ಜೂನ್ 5ರ ನಂತರ ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜೂನ್ 04 ರಂದು ಪ್ರಕಟವಾಗಲಿದೆ. ಈ ಮಧ್ಯೆ ಇಂದಿನಿಂದ ಸಮೀಕ್ಷೆಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಜೂನ್ 5 ಕ್ಕೆ ಲೋಕಸಭಾ ಚುನಾವಣೆ ಸೋಲುವ ಭಯದಿಂದ ರಾಹುಲ್ ಗಾಂಧಿಯವರು ಬ್ಯಾಂಕಾಕ್ ಗೆ ಓಡಿ ಹೋಗಲು ವಿಮಾನ ಟಿಕೆಟ್‌ ಬುಕ್ ಮಾಡಿದ್ದಾರೆ ಎಂದು ಪ್ರತಿಪಾದಿಸಿದ ಟಿಕೆಟ್‌ ಚಿತ್ರವೊಂದರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Guess who is fleeing to Bangkok on 5th June…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More
ಏಪ್ರಿಲ್

ಏಪ್ರಿಲ್ 16ಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ ಎಂಬುದು ನಿಜವೇ?

2024ರ ಲೋಕಸಭಾ ಚುನಾವಣೆಯು ಏಪ್ರಿಲ್ 16 ರಂದು ನಡೆಯಲಿದೆ ಎಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚುನಾವಣಾ ಯೋಜನಾ ಭಾಗವಾಗಿ ಭಾರತದ ಚುನಾವಣಾ ಆಯೋಗವು ಭಾಗಶಃ ಏಪ್ರಿಲ್ 16, 2024 ರಂದು “ಚುನಾವಣೆ ದಿನಾಂಕ” (ಎರಡನ್ನೂ ದಪ್ಪ ಅಕ್ಷರಗಳಲ್ಲಿ ಉಲ್ಲೇಖಿಸಲಾಗಿದೆ) ಎಂದು ಉಲ್ಲೇಖಿಸಿ ಜನವರಿ 19, 2024 ರಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರಲ್ಲಿ ಚುನಾವಣೆಯ ಸಮಯದಲ್ಲಿ…

Read More