Fact Check: ಉದ್ಧವ್ ಠಾಕ್ರೆ ಅವರು ಉರ್ದು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಉರ್ದುವಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದರು ಎಂಬ ಪೋಸ್ಟ್‌ರ್‌ ಒಂದು ವೈರಲ್ ಆಗುತ್ತಿದೆ. ಅಕ್ಟೋಬರ್ 3, 2024 ರಂದು, ಕೇಂದ್ರ ಸಚಿವ ಸಂಪುಟವು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಸೇರಿದಂತೆ ಒಟ್ಟು ಐದು ಹೊಸ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ಅಂಗೀಕರಿಸಿದೆ. ಆದರೆ ಉರ್ದು ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ನೀಡಿಲ್ಲ. ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಅವರು ಅಕ್ಟೋಬರ್ 4 ರಂದು…

Read More