Fact Check: ಮೊಬೈಲ್ ನೀಡಲಿಲ್ಲ ಎಂದು ಬಾಲಕನೊಬ್ಬ ಬ್ಯಾಟಿನಿಂದ ತನ್ನ ತಾಯಿಗೆ ಹೊಡೆದಿರುವ ವೀಡಿಯೋ ಜಾಗೃತಿಗಾಗಿ ಮಾಡಲಾಗಿದೆ

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆಯು ಅತಿಯಾಗುತ್ತಿದ್ದು, ನಿಯಂತ್ರಣವಿಲ್ಲದಂತೆ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ತಂದೆ-ತಾಯಿಗಳು ಅಷ್ಟೆ, ಮಕ್ಕಳ ಈ ವರ್ತನೆಯ ಮೇಲೆ ಗಮನ ಹರಿಸದೆ ಮಕ್ಕಳಿಗೆ ಮೊಬೈಲ್ ನೀಡುತ್ತಿರುತ್ತಾರೆ. ಸಧ್ಯ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಬಾಲಕನೊಬ್ಬ ಶಾಲೆಯಿಂದ ಮನೆಗೆ ಬಂದು ಹೋಮ್‌ವರ್ಕ್‌ ಮಾಡದೇ ಮೊಬೈಲ್‌ ನೋಡುತ್ತಾ ಕುಳಿತಿರುತ್ತಾನೆ, ಇದನ್ನು ಗಮನಿಸಿದ ತಾಯಿ ಆತನ ಕೈಯಿಂದ ಮೊಬೈಲ್‌ ಕಸಿದುಕೊಳ್ಳುತ್ತಾರೆ. ಇದರಿಂದ ಕೋಪಕೊಂಡ ಆ ಬಾಲಕ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದು…

Read More

Fact Check: ಡ್ಯುಯಲ್-ಸಿಮ್ ಬಳಕೆದಾರರು ಹೊಸ TRAI ನಿಯಮದ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ ಎಂಬುದು ಸುಳ್ಳು

ನಿಮ್ಮ ಮೊಬೈಲ್ ಫೋನ್‌ನಲ್ಲಿ ಎರಡು ಸಿಮ್‌ಗಳನ್ನು ಬಳಸುವುದಕ್ಕಾಗಿ ನೀವು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ ಎಂಬ ಸಂದೇಶವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಬಳಕೆದಾರರ ಪ್ರಕಾರ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಒಂದೇ ಸಾಧನದಲ್ಲಿ(ಡಿವೈಸ್) ಎರಡು ಸಿಮ್‌ಗಳನ್ನು ಹೊಂದಿರುವ ಮೊಬೈಲ್ ಫೋನ್ ಬಳಕೆದಾರರಿಗೆ ದಂಡವನ್ನು ವಿಧಿಸುತ್ತದೆ ಮತ್ತು ಈ ಶುಲ್ಕವನ್ನು ಒಟ್ಟು ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಸಂಗ್ರಹಿಸಲಾಗುತ್ತದೆ. ಈ ಸಂದೇಶವನ್ನು ಹಂಚಿಕೊಂಡಿರುವ ಬಳಕೆದಾರರು ನ್ಯೂಸ್‌ 24ರ ವರದಿಯೊಂದನ್ನು ಹಿನ್ನಲೆಯಾಗಿಟ್ಟುಕೊಂಡು, ಮೊಬೈಲ್ ಫೋನ್ ಆಪರೇಟರ್‌ಗಳು ಬಳಕೆದಾರರಿಂದ…

Read More