ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More

ನರೇಂದ್ರ ಮೋದಿ ಭಾರತದ ಮೊದಲ ಒಬಿಸಿ ಪ್ರಧಾನಿ ಎಂಬುದು ಸುಳ್ಳು

ಬಿಜೆಪಿಯು ಭಾರತಕ್ಕೆ ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿಯನ್ನು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರತಿಪಾದಿಸಿದ್ದಾರೆ. ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ ಸಂವಿಧಾನದ 128ನೇ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. "भारत को पहला OBC प्रधानमंत्री भाजपा (NDA) ने दिया" ◆ संसद में भाजपा अध्यक्ष जेपी नड्डा का बयान@JPNadda | #OBC | #WomenReservationBill2023 pic.twitter.com/bMRRYcbs1q — News24…

Read More