Fact Check: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿಲ್ಲ

ನೆನ್ನೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಅವರ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಆಶಿಸುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ನಿಜವಾಗಿಯೂ ಈ ಹೇಳಿಕೆಯನ್ನು ಓವೈಸಿ  ಅವರು ನೀಡಿದ್ದಾರೆಯೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಇಂಟರ್ನೆಟ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ, ಮೂಲ ವಿಡಿಯೋ ನಮಗೆ ದೊರತಿದ್ದು,…

Read More
ಓವೈಸಿ

Fact Check: ಓವೈಸಿ ಅವರ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮುದ್ವೇಷ ಹರಡಲು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹೈದರಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ರಾಮ ನವಮಿಯ ದಿನ ತಮ್ಮ ಪ್ರಚಾರದ ವೇಳೆ ಮಸೀದಿಯೊಂದಕ್ಕೆ ಬಾಣ ಹೊಡೆಯುವ ರೀತಿಯಲ್ಲಿ ನಟಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದಾದ್ಯಂತ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈಗ ಅಸದುದ್ದೀನ್ ಓವೈಸಿಯವರು ಸಹ ಇದೇ ರೀತಿಯ ಕೋಮುದ್ವೇಷದ ಹೇಳಿಕೆ ನೀಡಿದ್ದರು ಎಂದು ಮಾಧವಿ ಲತಾ ಅವರನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ”ಯೋಗಿ ಯಾವಾಗಲೂ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಮೋದಿ ಯಾವಾಗಲೂ ಪ್ರಧಾನಿಯಾಗಿ ಉಳಿಯುವುದಿಲ್ಲ. ಸಮಯದ ಕಾರಣದಿಂದ…

Read More