Fact Check: 1 ಲೀ ಪೆಟ್ರೋಲ್ ಮೇಲೆ ರಾಜ್ಯ ಸರ್ಕಾರದ ತೆರಿಗೆ ಶೇಕಡಾ 29.84% ಹೆಚ್ಚಿಸಿದೆಯೇ ಹೊರತು 41.55% ಅಲ್ಲ

ಪೆಟ್ರೋಲ್ ಬೆಲೆ ಏರಿಕೆಯಲ್ಲಿ, ರಾಜ್ಯ ತೆರಿಗೆಗಳು ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಾಗಿದೆ ಮತ್ತು ಆದ್ದರಿಂದ ಚಿಲ್ಲರೆ ಬೆಲೆಗಳ ಇತ್ತೀಚಿನ ಏರಿಕೆಗೆ ರಾಜ್ಯ ಸರ್ಕಾರಗಳು ದೂಷಣೆಯನ್ನು ತೆಗೆದುಕೊಳ್ಳಬೇಕು ಎಂಬ ಪೋಸ್ಟ್‌ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಎಲ್ಲಾ ಪೆಟ್ರೋಲ್ ಪಂಪ್‌ಗಳು ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು: ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು…

Read More

ಬೇಸಿಗೆಯಲ್ಲಿ ವಾಹನಕ್ಕೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ಬ್ಲಾಸ್ಟ್ ಆಗುತ್ತದೆ ಎಂಬುದು ಸುಳ್ಳು

ಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ನಿಮ್ಮ ವಾಹನ ಸ್ಪೋಟಗೊಳ್ಳುತ್ತದೆ. ಹಾಗಾಗಿ ಫುಲ್ ಟ್ಯಾಂಕ್ ಹಾಕಿಸಬೇಡಿ ಎಂದು  ಇಂಡಿಯನ್ ಆಯಿಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಯಾವುದೇ ಅಧಿಕೃತ ವರದಿಗಳು ಕಂಡುಬಂದಿಲ್ಲ. ಇಂಡಿಯನ್ ಆಯಿಲ್ ವೆಬ್‌ಸೈಟ್ ಮತ್ತು ಅದರ ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಎಚ್ಚರಿಕೆ ಕಂಡುಬಂದಿಲ್ಲ. ಮತ್ತಷ್ಟು ಹಿಂದಕ್ಕೆ ಹೋಗಿ ಹುಡುಕಿದಾಗ 2019ರಲ್ಲಿ…

Read More