Fact Check | ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರಸಲಾಗಿದೆ ಎಂಬುದು ಸುಳ್ಳು
“ಪಡಿತರ ಧಾನ್ಯ ವಿತರಣೆ ವ್ಯವಸ್ಥೆಯ ಅಡಿಯಲ್ಲಿ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆ. ಹಾಗಾಗಿ ಈ ಅಕ್ಕಿಗಳು ಸರಿಯಾಗಿ ಬೇಯುವುದಿಲ್ಲ, ಮತ್ತು ಈ ಪಡಿತರ ಅಕ್ಕಿಯನ್ನು ನೀರಿನಲ್ಲಿ ತೊಳೆಯುವಾಗ ಪ್ಲಾಸ್ಟಿಕ್ ಅಕ್ಕಿಗಳು ನೀರಿನಲ್ಲಿ ತೇಲುತ್ತದೆ. ” ಎಂದು ಸಾಕಷ್ಟು ಮಂದಿ ದೂರಿದ್ದು, ಇದು ಪ್ಲಾಸ್ಟಿಕ್ ಅಕ್ಕಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ದೂರು ಕೂಡ ನೀಡಿದ್ದಾರೆ. ವಾಸ್ತವದಲ್ಲಿ ಇದೇ ರೀತಿಯ ಅಕ್ಕಿಯ ಕುರಿತು ಹಲವು ವರ್ಷಗಳ ಹಿಂದೆ ವರದಿಯಾಗಿತ್ತು. ಕೇವಲ ಇಷ್ಟು ಮಾತ್ರವಲ್ಲದೆ ಇತ್ತೀಚೆಗಿನ…