Fact Check | ಭಾರತೀಯ ಸೈನಿಕರು ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ ಹೊರತು ಉಗ್ರರಿಂದ ಹತರಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ ” ಲಡಾಕ್‌ನಲ್ಲಿ ಭಾರತೀಯ ಸೇನೆಯ ಟಿ – 72 ಟ್ಯಾಂಕರ್‌ನಲ್ಲಿದ್ದ ಐವರು ಸೈನಿಕರನ್ನು ಕಾಶ್ಮೀರದ ಉಗ್ರರು ಕೊಂದಿದ್ದಾರೆ, ಇದು ಕಾಶ್ಮೀರಿ ಪ್ರತ್ಯೇಕವಾದಿಗಳು ನಡೆಸಿದ ಬೃಹತ್‌ ದಾಳಿ.” ಎಂಬ ಬರಹದೊಂದಿಗೆ ಹಲವು ಪಾಕಿಸ್ತಾನಿ ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ  ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಪಾಕಿಸ್ತಾನದಾದ್ಯಂತ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದನ್ನೇ ನಿಜವೆಂದು ಅಲ್ಲಿನ ಹಲವು ಮಂದಿ ಭಾವಿಸಿದ್ದಾರೆ. #BREAKINGNEWS Five lnd!an🇮🇳 Army soldiers kiIIed after Kashm!ri freed0m fighters fired…

Read More

Fact Check |POK ನಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿಲ್ಲ; ಮತ್ತೆ ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್

“ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗುತ್ತಾ ಅನ್ನೋ ಹಲವು ಪ್ರಶ್ನೆಗಳಿಗೆ ಕೆಲ ಸೂಚನೆಗಳು ಸಿಗುತ್ತಿದೆ. ಕಾರಣ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯರು ಪಾಕಿಸ್ತಾನ ಸೇನೆ ಮೇಲೆ ದಾಳಿ ಮಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ…

Read More