Fact Check | ವೆನೆಜುವೆಲಾದ ಪ್ರತಿಭಟನಾ ವೀಡಿಯೋವನ್ನು ದೆಹಲಿಯಲ್ಲಿ ಉಂಟಾದ ಪ್ರವಾಹ ಎಂದು ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ದೆಹಲಿಯಲ್ಲಿ ಭೀಕರವಾದ ಮೇಘಸ್ಪೋಟದಿಂದ ಜನರು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಮಂದಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವ ಇದ್ದಿದ್ದರಿಂದ ಸಿಕ್ಕ ಸಿಕ್ಕ ಕಡೆಗಳಲ್ಲಿ ಓಡಿ ತಮ್ಮನ್ನು ತಾವು ರಕ್ಷಿಸಿಕೊಂಡಿದ್ದಾರೆ. ಈ ವೇಳೆ ಕೆಲವಡೆ ಕಾಲ್ತುಳಿತ ಕೂಡ ಉಂಟಾಗಿದೆ. ಹೀಗಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ದೆಹಲಿ ತನ್ನ ಇತಿಹಾಸದಲ್ಲೇ ಈ ರೀತಿಯಾದ ಪ್ರವಾಹವನ್ನು ನೋಡಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕೂಡ ದಟ್ಟವಾದ ಮಂಜಿನ ರೀತಿಯ ವಾತವಾರಣ ಕಾಣಿಸಿಕೊಂಡಿದ್ದು, ಸಾಕಷ್ಟು ಮಂದಿ ಒಂದು…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More

Fact Check | ಕರ್ನಾಟಕದ ಕಾಂಗ್ರೆಸ್‌ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೆಂದು ಮಹಾರಾಷ್ಟ್ರದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ( Social Media )  “ಕರ್ನಾಟಕದಲ್ಲಿ ( Karnataka ) ಕಾಂಗ್ರೆಸ್‌ ಸರ್ಕಾರವಿದೆ. ಆದರೆ ಅಲ್ಲಿ ಹಿಂದೂಗಳಿಗೆ ( Hindus )  ಯಾವುದೇ ರಕ್ಷಣೆ ಇಲ್ಲ. ಈ ವಿಡಿಯೋ ( Video ) ನೋಡಿ ಹಿಂದೂಗಳ ಮೇಲೆ ಹೇಗೆ ಅನ್ಯಕೋಮಿನವರು ಹಲ್ಲೆ ನಡೆಸುತ್ತಿದ್ದಾರೆ” ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವು ಹಲವು ಸುಳ್ಳುಗಳಿಂದ ಕೂಡಿದ್ದು ಹಲವು ತಪ್ಪು ಮಾಹಿತಿಗಳನ್ನು ( False Information ) ಈ ವಿಡಿಯೋದ ತಲೆ ಬರಹದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲೂ…

Read More
ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ದ ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದರ ನಡುವೆಯೇ ಈ ಯುದ್ಧದ ಕುರಿತು ವ್ಯಾಪಕವಾಗಿ ಸುಳ್ಳು ಸುದ್ದಿಗಳು ಕೂಡ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಈ ಸುದ್ದಿಗಳಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುವುದನ್ನು ಪತ್ತೆ ಹಚ್ಚುವುದು ಸಾಕಷ್ಟು ಮಂದಿಗೆ ಸವಾಲಿನ ಕೆಲಸವಾಗಿದೆ. ಇದರ ನಡುವೆ ಇಂತಹದ್ದೇ ಸುಳ್ಳು ಸುದ್ದಿಯೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಈ ಸುಳ್ಳು ಸುದ್ದಿಯನ್ನು ಭಾರತದ ಕೆಲ ಪಕ್ಷಗಳು ರಾಜಕೀಯ ಲಾಭಗಳಿಗಾಗಿ ಬಳಸಿಕೊಳ್ಳುತ್ತಿವೆ ಎನ್ನುವ ಆರೋಪಗಳು ಕೂಡ ಕೇಳಿ ಬರುತ್ತಿವೆ….

Read More