Fact Check |ಕಮಲಾ ಹ್ಯಾರಿಸ್ ಅಮೆರಿಕದ ಅಧ್ಯಕ್ಷೆ ಆಗಲು ಅನರ್ಹರಾಗಿದ್ದಾರೆ ಎಂಬುದು ಸುಳ್ಳು
“ಕಮಲಾ ಹ್ಯಾರಿಸ್ ಅವರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಹುದ್ದೆಯನ್ನು ಅಲಂಕರಿಸಲು ಅನರ್ಹರಾಗಿದ್ದಾರೆ. ಏಕೆಂದರೆ ಆಕೆಯ ಜನನದ ಸಮಯದಲ್ಲಿ ಅವರ ಪೋಷಕರು ಯುಎಸ್ಎ ಪ್ರಜೆಗಳಾಗಿರಲಿಲ್ಲ. ಹಾಗಾಗಿ ಈ ಬಾರಿ ಕಮಲಾ ಹ್ಯಾರಿಸ್ ಅವರು ಅಧ್ಯಕ್ಷ ಗಾದಿಯ ರೇಸ್ನಿಂದ ಹೊರ ಉಳಿಯಲಿದ್ದಾರೆ. ಇದಕ್ಕೆ ಪೂರಕವಾಗಿ ಹಲವು ದಾಖಲೆಗಳು ಕೂಡ ಲಭ್ಯವಾಗಿದ್ದು, ಈಗ ಅಮೆರಿಕದ ಉಪಾಧ್ಯಕ್ಷೆಯಾಗಿ ಮುಂದುವರೆದಿರುವ ಅವರು ಇನ್ನು ಮುಂದೆ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯವಿಲ್ಲ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 💥At the…