ಬಿಜೆಪಿ ಆಡಳಿತಾವಧಿಯಲ್ಲೂ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು

2024-25ರ ವಾರ್ಷಿಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ನಂತರ ಬಿಜೆಪಿ ಮುಖಂಡರು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಹಣವನ್ನು ಕಾಂಗ್ರೆಸ್‌ ಸರ್ಕಾರ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಂತರ ಈ ಕುರಿತು ಸಾಕಷ್ಟು ಚರ್ಚೆಗಳು ನಡೆದು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ ಬಳಿಕ ಬಿಜೆಪಿ ನಾಯಕರು ದೇವಾಲಯದ ಹಣದ ವಿಚಾರವನ್ನು ಕೈಬಿಟ್ಟಿದ್ದರು. ಮತ್ತೆ ಈಗ, ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಕಾಂಗ್ರೆಸ್‌ ಸರ್ಕಾರ ಅಯ್ಕೆ…

Read More

Fact Check: ಮುಜರಾಯಿ ಇಲಾಖೆಯ 450 ಕೋಟಿ ರೂಗಳನ್ನು ರಾಜ್ಯ ಸರ್ಕಾರ ಜೇಬಿಗಿಳಿಸಿಕೊಂಡಿದೆ ಎಂಬುದು ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ 16, 2024ರಂದು ತನ್ನ 15ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬೆನ್ನಲ್ಲೇ ದೇಶದ ಪ್ರಮುಖ ಸುದ್ದಿ ವಾಹಿನಿಗಳಲ್ಲೊಂದಾದ CNN ನೆಟ್ವರ್ಕ್ 18 ಸಲಹಾ ಸಂಪಾದಕ ರಾಹುಲ್ ಶಿವಶಂಕರ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿದ ಪೋಸ್ಟ್ ಒಂದು ತೀವ್ರ ಚರ್ಚೆಗೆ ಗುರಿಯಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಬಜೆಟ್‌ನಲ್ಲಿ ವಕ್ಫ್‌ ಆಸ್ತಿಯ ಅಭಿವೃದ್ಧಿಗಾಗಿ, ಮಂಗಳೂರಿನಲ್ಲಿ ಹಜ್ ಭವನಕ್ಕಾಗಿ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ₹330ಕೋಟಿ ಮೀಸಲಿಟ್ಟಿದೆ. ಕರ್ನಾಟಕ…

Read More