Rameshwaram Cafe

Fact Check: ರಾಮಚಂದ್ರ ಕಲ್ಸಂಗ್ರ ರಾಮೇಶ್ವರ ಕೆಫೆ ಸ್ಪೋಟದ ಭಯೋತ್ಪಾದಕ ಎಂಬುದು ಸುಳ್ಳು

ಬೆಂಗಳೂರಿನ ಕುಂದಲಹಳ್ಳಿ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿತ್ತು. ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಆಗಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಬಳಿಕ ಎಫ್‌ಎಸ್‌ಎಲ್(FSL) ತಂಡಕ್ಕೆ ಕರೆ ಕಳುಹಿಸಿದರು. ಅವರು ಬಂದು ಸಾಕ್ಷ್ಯಗಳನ್ನು ಕಲೆಹಾಕಿದರು. ಅಲ್ಲಿ ಬ್ಯಾಟರಿ ಮತ್ತು ಇತರೆ ಅವಶೇಷಗಳು ಸಿಕ್ಕಿದ ನಂತರ ಇದು ಬಾಂಬ್ ಸ್ಪೋಟ ಎಂದು ಖಚಿತವಾಗಿದೆ.  ಸಧ್ಯ ಈ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ…

Read More

Fact Check | ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ

“ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್‌ ಅಬ್ದುಲ್‌ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.” ಎಂಬ ಸುದ್ದಿ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೂಡ ಸಾಕಷ್ಟು ಮಂದಿ ಈ ಸುದ್ದಿಯನ್ನ ಹಂಚಿಕೊಂಡಿದ್ದು, ಕನ್ನಡದ ಏಷ್ಯಾನೆಟ್‌ ಸುರ್ವರ್ಣ ನ್ಯೂಸ್‌ ಕೂಡ ಇದೇ ವರದಿಯನ್ನ ಮಾಡಿದೆ….

Read More