Fact Check: RBIನ ಮಾಜಿ ಗವರ್ನರ್ ಪುಸ್ತಕದಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿ ಬ್ಯಾಂಕುಗಳ ಲೂಟಿಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ ಎಂಬ ವೈರಲ್ ಹೇಳಿಕೆ ಸುಳ್ಳು

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಡಾ.ವೈ.ವಿ.ರೆಡ್ಡಿ ಅವರು ತಮ್ಮ ‘ಅಡ್ವೈಸ್ ಅಂಡ್ ಡಿಸೈಡ್: ಮೈ ಲೈಫ್ ಇನ್ ಪಬ್ಲಿಕ್ ಸರ್ವಿಸ್’ ಪುಸ್ತಕದಲ್ಲಿ ಕಾಂಗ್ರೆಸ್ಸಿಗರೊಂದಿಗೆ ಶಾಮೀಲಾಗಿ ಬ್ಯಾಂಕುಗಳನ್ನು ಲೂಟಿ ಮಾಡಿದ ಉದ್ಯಮಿಗಳನ್ನು ಪಟ್ಟಿ ಮಾಡಿದ್ದಾರೆ ಎಂದು ಸುಳ್ಳು ಹೇಳಲಾಗುತ್ತಿದೆ. ಈ ಹೇಳಿಕೆ ಸುಳ್ಳು. ಪುಸ್ತಕವು ಅಂತಹ ಯಾವುದೇ ಪಟ್ಟಿ ಅಥವಾ ವ್ಯಕ್ತಿಗಳನ್ನು ಉಲ್ಲೇಖಿಸಿಲ್ಲ. ಬದಲಿಗೆ, ಇದು ಸಾರ್ವಜನಿಕ ಸೇವೆ, ಆರ್ಥಿಕ ನೀತಿ ಮತ್ತು 2003 ರಿಂದ 2008 ರವರೆಗೆ ಆರ್ಬಿಐ ಗವರ್ನರ್ ಆಗಿದ್ದ ಅವಧಿಯಲ್ಲಿ ರಾಜಕೀಯ…

Read More
RBI

ಮಾರ್ಚ್ 2024ರಿಂದ ಹಳೆಯ ನೂರು ರೂಪಾಯಿ ನೋಟುಗಳು ಅಮಾನ್ಯಗೊಳ್ಳಲಿವೆ ಎಂಬುದು ಸುಳ್ಳು

ಇತ್ತೀಚೆಗೆ ಎರಡು ಸಾವಿರ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದ ಬೆನ್ನಲ್ಲೆ ಈಗ ರೂಪಾಯಿ ಅಮಾನ್ಯದ ಕುರಿತು ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜನರು ಇದರ ಸತ್ಯಾಸತ್ಯೆತೆಯನ್ನು ತಿಳಿಯದೇ ಈ ಸುದ್ದಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಆದೇಶ ಹೊರಡಿಸಿದ್ದು ಮಾರ್ಚ್ 2024ರಿಂದ ಹಳೆಯ ನೂರು ರೂಪಾಯಿ ನೋಟುಗಳು ಅಮಾನ್ಯಗೊಳ್ಳಲಿವೆ. ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇಂತಹ ಯಾವ ಪ್ರಕಟನೆಯನ್ನೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿಲ್ಲ….

Read More